ನಿತ್ಯ ನೀತಿ : ಅಂತರಂಗ ಶುದ್ಧವಿಲ್ಲದ ಮೇಲೆ ಅದೆಷ್ಟು ಗುಡಿ ಸುತ್ತಿದರೇನು ಲ..!
ಪಂಚಾಂಗ : ಶುಕ್ರವಾರ, 21-02-2025
ಕ್ರೋ ನಾಮ ಸಂವತ್ಸರ / ಉತ್ತರಾಯಣ / ಸೌರ ಶಿಶಿರ ಋತು / ಮಾಘ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಅನುರಾಧಾ / ಯೋಗ: ವ್ಯಾಘಾತ / ಕರಣ: ತೈತಿಲ
ಸೂರ್ಯೋದಯ – ಬೆ.06.40
ಸೂರ್ಯಾಸ್ತ – 06.27
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00
ರಾಶಿಭವಿಷ್ಯ :
ಮೇಷ: ವೃತ್ತಿ ಜೀವನದಲ್ಲಿಆಸ್ತಿ ವಿಚಾರದಲ್ಲಿ ಕಲಹ. ಸಹೋದರತ್ವ ದಲ್ಲಿ ದ್ವೇಷ ಉಂಟಾಗಲಿದೆ.
ವೃಷಭ: ಉತ್ತಮ ಪ್ರಗತಿ ಸಾ ಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.
ಮಿಥುನ: ಉದ್ಯೋಗದಲ್ಲಿ ಹೆಚ್ಚು ಒತ್ತಡ. ಆರ್ಥಿಕ ಪರಿಸ್ಥಿತಿಯಲ್ಲಿ ಸಂಕಷ್ಟ ಎದುರಾಗಲಿದೆ.
ಕಟಕ: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.
ಸಿಂಹ: ಒತ್ತಡದ ಜೀವನ, ದೃಢ ನಿರ್ಧಾರದಿಂದ ಅಭಿವೃದ್ಧಿ.
ಕನ್ಯಾ: ಖಾಸಗಿ ಉದ್ಯೋಗಿ ಗಳಿಗೆ ಬಡ್ತಿ ದೊರೆಯಲಿದೆ.
ತುಲಾ: ಅನವಶ್ಯಕ ವಿವಾದಗಳಿಗೆ ಸಿಲುಕಿ ತೊಂದರೆ ಅನುಭವಿಸುವಿರಿ.
ವೃಶ್ಚಿಕ: ದಾಂಪತ್ಯ ಜೀವನದಲ್ಲಿ ಕಲಹ. ಗೊಂದಲದ ವಾತಾವರಣ ನಿರ್ಮಾಣವಾಗಬಹುದು.
ಧನುಸ್ಸು: ರಿಯಲ್ ಎಸ್ಟೇಟ್ ವ್ಯಾಪಾರಿಗಳಿಗೆ ಲಾಭದಾಯಕವಾದ ದಿನ.
ಮಕರ: ತಂದೆ-ತಾಯಿ ಆಶೀರ್ವಾದಿಂದ ಉತ್ತಮ ಸ್ಥಾನ. ಕುಲದೇವತೆ ದರ್ಶನ.
ಕುಂಭ: ಉತ್ತಮ ಆರೋಗ್ಯ. ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತು. ತಾಯಿಯಿಂದ ಸಹಾಯ ಸಿಗಲಿದೆ.
ಮೀನ: ಸ್ನೇಹಿತರಿಗೆ ಸಹಕಾರ. ಹಣಕಾಸಿನ ವಿಚಾರ ದಲ್ಲಿ ಶುಭ ಸುದ್ದಿ. ಸ್ವಯಂ ಉದ್ಯೋಗಸ್ಥರಿಗೆ ಶುಭ.
- “ಸಿದ್ದರಾಮಯ್ಯನವರೇ, ಗುಲಾಮಿ ಸಂಸ್ಕೃತಿಯ ಕಾಂಗ್ರೆಸ್ ನೆರಳಿನಲ್ಲಿ ನಿಂತು RSS ಕುರಿತು ಮಾತನಾಡುವ ಅರ್ಹತೆ ನಿಮಗಿಲ್ಲ”
- ವಿಶ್ವದ ಅತ್ಯಂತ ದುಬಾರಿ ನಿಸಾರ್ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಜೋಡಿಸುವಲ್ಲಿ ಇಸ್ರೋ -ನಾಸಾ ಯಶಸ್ವಿ
- ಭಾರತ- ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ : ಮತೊಮ್ಮೆ ಕನವರಿಸಿದ ಟ್ರಂಪ್
- ಶ್ರೀ ಕ್ಷೇತ್ರದ ಕುರಿತು ಅಪಪ್ರಚಾರ ಖಂಡಿಸಿ ಬಿಜೆಪಿಯಿಂದ ‘ಧರ್ಮಸ್ಥಳ ಚಲೋ’ ಅಭಿಯಾನ
- ಧರ್ಮಸ್ಥಳ ಅನಾಮಿಕನ ಪ್ರಕರಣ : ಎಸ್ಐಟಿಯಿಂದ ಮಧ್ಯಂತರ ವರದಿ