Thursday, February 27, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-02-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-02-2025)

Today's Horoscope

ನಿತ್ಯ ನೀತಿ : ನಮಗಾಗಿ ಎಲ್ಲರೂ ಇದ್ದಾರೆ ಅನ್ನೋ ಭ್ರಮೆಗಿಂತ ನಮಗೆ ಯಾರೂ ಇಲ್ಲ ಅನ್ನೋದೇ ವಾಸ್ತವವಾಗಿರುತ್ತದೆ.
ಪಂಚಾಂಗ : ಗುರುವಾರ, 27-02-2025
ಕ್ರೋ ನಾಮ ಸಂವತ್ಸರ / ಉತ್ತರಾಯಣ / ಸೌರ ವಸಂತ ಋತು / ಮಾಘ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ಧನಿಷ್ಠಾ / ಯೋಗ: ಶಿವ / ಕರಣ: ಚತುಷ್ಪಾದ
ಸೂರ್ಯೋದಯ – ಬೆ.06.37
ಸೂರ್ಯಾಸ್ತ – 06.28
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ
: ಹಿತಶತ್ರುಗಳು ನಿಮ್ಮ ಹೆಸರನ್ನು ಹಾಳು ಮಾಡುವ ಪ್ರಯತ್ನ ಮಾಡಬಹುದು.
ವೃಷಭ: ಪತ್ನಿ ಹಾಗೂ ಮಕ್ಕಳ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮವಾಗಿ ನೆರವೇರಲಿವೆ.
ಮಿಥುನ: ಜೀವನ ಸಂಗಾತಿಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.

ಕಟಕ: ರಚನಾತ್ಮಕ ಕೆಲಸಗಳಲ್ಲಿ ವಿಶೇಷ ಆಸಕ್ತಿ ತಾಳುವಿರಿ. ಕುಟುಂಬದಲ್ಲಿ ಅಶಾಂತಿ ಉಂಟಾಗಲಿದೆ.
ಸಿಂಹ: ಯಾರ ಮೇಲೂ ವೈಯಕ್ತಿಕವಾಗಿ ದ್ವೇಷ ಸಾ ಸಲು ಹೋಗದಿರಿ. ಕಷ್ಟ ಎದುರಿಸಬೇಕಾಗುತ್ತದೆ.
ಕನ್ಯಾ: ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ.

ತುಲಾ: ನಿಮ್ಮದಲ್ಲದ ತಪ್ಪಿಗೆ ಸಣ್ಣದೊಂದು ಶಿಕ್ಷೆ ಅನುಭವಿಸಬೇಕು. ಹಣದ ಕೊರತೆ ಇರುವುದಿಲ್ಲ.
ವೃಶ್ಚಿಕ: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ ಮತ್ತು ಅದರಲ್ಲಿ ನೀವು ಯಶಸ್ಸು ಸಾ ಸುವಿರಿ. ಹಳೆ ಮಿತ್ರರ ಭೇಟಿ ಮಾಡುವಿರಿ.
ಧನುಸ್ಸು: ನಿಮ್ಮ ನಡವಳಿಕೆಯಲ್ಲಿನ ಬದಲಾವಣೆ ಇತರರಿಗೆ ಚರ್ಚೆಯ ವಿಷಯವಾಗಲಿದೆ.

ಮಕರ: ನಿರೀಕ್ಷಿತ ಮೂಲಗಳಿಂದ ಆದಾಯ ಬರ ಲಿದೆ.ಅಮೂಲ್ಯ ವಸ್ತುಗಳ ಖರೀದಿಗೆ ಉತ್ತಮ ದಿನ.

ಕುಂಭ: ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಒಳ್ಳೆಯದು.
ಮೀನ: ಬಂದ ಅವಕಾಶ ಕೈ ತಪ್ಪುವುದು. ಉದ್ಯೋಗದಲ್ಲಿ ಒತ್ತಡ ಹೆಚ್ಚಾಗಲಿದೆ.

RELATED ARTICLES

Latest News