ನಿತ್ಯ ನೀತಿ : ದೇವರ ಹೆಸರಲ್ಲಿ ಉಪವಾಸ ಇರುವುದು ಸಾಧನೆಯಲ್ಲ… ತಂದೆ-ತಾಯಿ ಉಪವಾಸ ಇರದಂತೆ ನೋಡಿಕೊಳ್ಳುವುದು ದೊಡ್ಡ ಸಾಧನೆ.
Horoscope : ಪಂಚಾಂಗ : ಸೋಮವಾರ, 03-03-2025
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಸೌರ ವಸಂತ ಋತು ಫಾಲ್ಗುಣ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ರೇವತಿ / ಯೋಗ: ಶುಕ್ಲ / ಕರಣ: ವಣಿಜ್-ಭವ
ಸೂರ್ಯೋದಯ – ಬೆ.06.34
ಸೂರ್ಯಾಸ್ತ – 06.29
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ಇತರರಿಗೆ ಮುಜುಗರ ಉಂಟು ಮಾಡ ಬೇಡಿ ಮತ್ತು ನಿಮ್ಮ ಕುಟುಂಬದ ಅವಶ್ಯಕತೆಗಳಿಗೆ ಹೊಂದಿಕೊಳ್ಳಲು ಪ್ರಯತ್ನಿಸಿ.
ವೃಷಭ: ಹಣ ನಿಮ್ಮ ಮೂಲಕ ಸುಲಭವಾಗಿ ಜಾರಿಹೋದರೂ ನಿಮ್ಮ ಅದೃಷ್ಟದಿಂದ ನಿಮಗೆ ಸುಲಭವಾಗಿ ದೊರಕುವಂತೆ ಮಾಡುತ್ತದೆ.
ಮಿಥುನ: ಮಹತ್ವಾಕಾಂಕ್ಷೆಯ ಸ್ವಭಾವ ಹೊಂದಿರುವ ವರಿಗೆ ಶುಭಕರವಾಗಿರುತ್ತದೆ.
ಕಟಕ: ಬಂಧು- ಮಿತ್ರರಲ್ಲಿ ಸಣ್ಣಪುಟ್ಟ ವಿರಸ ಉಂಟಾಗಬಹುದು.
ಸಿಂಹ: ಕೆಲಸ- ಕಾರ್ಯಗಳಲ್ಲಿ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ.
ಕನ್ಯಾ: ದೂರ ಪ್ರಯಾಣ ಮಾಡುವುದರಿಂದ ಲಾಭ ಸಿಗಲಿದೆ.
ತುಲಾ: ಕಚೇರಿಯಲ್ಲಿ ಉನ್ನತ ಅ ಕಾರಿಯೊಂದಿಗೆ ವಾದ-ವಿವಾದ ನಡೆಯುವ ಸಾಧ್ಯತೆಗಳಿವೆ
ವೃಶ್ಚಿಕ: ಹೊಸ ಜನರನ್ನು ಭೇಟಿ ಮಾಡುವುದರಿಂದ ಹೆಚ್ಚು ಪ್ರಯೋಜನವಾಗಲಿದೆ.
ಧನುಸ್ಸು: ನಿಮ್ಮ ಮಾತಿನ ವೈಖರಿಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ.
ಮಕರ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಉತ್ತಮ ದಿನ
ಕುಂಭ: ತಂದೆಯ ಆಶೀರ್ವಾದದೊಂದಿಗೆ ಸರ್ಕಾರದಿಂದ ಗೌರವಿಸುವ ಸಾಧ್ಯತೆ ಇದೆ
ಮೀನ: ನಿಮ್ಮ ಏಳಿಗೆ ಸಹಿಸಲಾಗದ ಹತ್ತಿರದವರೇ ನಿಮ್ಮನ್ನು ತೀವ್ರವಾಗಿ ವಿರೋಽಸುವರು.