Wednesday, March 19, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-03-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-03-2025)

Today's Horoscope

ನಿತ್ಯ ನೀತಿ : ನಿಂದಿಸುವವರಿಗೆಲ್ಲ ಉತ್ತರಿಸುತ್ತ ಕುಳಿತರೆ ನೀವು ಅದೇ ಕೆಲಸ ಮಾಡುತ್ತಿರಬೇಕು.ನಿಂದಕರನ್ನು ಹಿಂದೆ ಬಿಡಿ, ನೀವು ಮುಂದೆ ನಡೆಯಿರಿ..!

ಪಂಚಾಂಗ : ಬುಧವಾರ, 19-03-2025
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಸೌರ ವಸಂತ ಋತು / ಫಾಲ್ಗುಣ ಮಾಸ / ಕೃಷ್ಣ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ವಿಶಾಖಾ / ಯೋಗ: ಹರ್ಷಣ / ಕರಣ: ಕೌಲವ
ಸೂರ್ಯೋದಯ – ಬೆ.06.25
ಸೂರ್ಯಾಸ್ತ – 06.30
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00

ರಾಶಿಭವಿಷ್ಯ :
ಮೇಷ
: ಬಂಧುಗಳ ಆಗಮನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆರೋಗ್ಯ ಸುಧಾರಣೆಗೆ ಯೋಗ ಮಾಡಿ.
ವೃಷಭ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.
ಮಿಥುನ: ಅನಿರೀಕ್ಷಿತ ತಲೆ ನೋವು ಅಥವಾ ಬೆನ್ನುನೋವು ಕಾಡಲಿದೆ.

ಕಟಕ: ಸಮಾಧಾನಚಿತ್ತ ದಿಂದ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡುಕೊಳ್ಳಬಹುದು.
ಸಿಂಹ: ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಆಲೋಚಿಸಿ.
ಕನ್ಯಾ: ವಿರೋ ಗಳೂ ಸಹ ಮೆಚ್ಚುವಂತಹ ಕಾರ್ಯ ಸಾಧನೆ ಮಾಡುವಿರಿ.

ತುಲಾ: ಜವಾಬ್ದಾರಿ ನಿಭಾಯಿಸುವಲ್ಲಿ ಯಶಸ್ವಿ ಯಾಗುವಿರಿ. ಚಿನ್ನಾಭರಣ ಖರೀದಿಸುವಿರಿ.
ವೃಶ್ಚಿಕ: ನೆರೆಹೊರೆಯವ ರೊಂದಿಗೆ ಮನಸ್ತಾಪ ಮಾಡಿಕೊಳ್ಳದಿರಿ.
ಧನುಸ್ಸು: ವೈದ್ಯವೃತ್ತಿಯಲ್ಲಿರುವವರು ಅ ಕ ಶ್ರಮ ಪಡುವುದರಿಂದ ಆಯಾಸ ಉಂಟಾಗಲಿದೆ.

ಮಕರ: ವಸ್ತ್ರ ವಿನ್ಯಾಸಕರಿಗೆ ಅ ಕ ಲಾಭ ದೊರೆಯಲಿದೆ. ಚಿಂತೆಗೆ ಅವಕಾಶವಿಲ್ಲ.
ಕುಂಭ: ವ್ಯವಹಾರದಲ್ಲಿ ಉನ್ನತಿಯಾಗಿ ಸಮಾಜದಲ್ಲಿ ಗೌರವ-ಮನ್ನಣೆ ದೊರೆಯಲಿದೆ.
ಮೀನ: ಉಲ್ಲಾಸದಿಂದ ಮೈಮರೆಯದಿರಿ.

RELATED ARTICLES

Latest News