Wednesday, April 16, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(07-03-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(07-03-2025)

Today's Horoscope

ನಿತ್ಯ ನೀತಿ : ಬದುಕು ಸುಂದರವಾಗಿದೆ ಅನ್ನೋದು ಬರೀ ಕಾಲ್ಪನಿಕ. ಬದುಕನ್ನು ಸುಂದರವಾಗಿ ಮಾಡಿಕೊಳ್ಳುವುದು ನಮ ಕಾಯಕ.

ಪಂಚಾಂಗ : ಸೋಮವಾರ, 07-04-2025
ವಿಶ್ವಾವಸು ನಾಮ ಸಂವತ್ಸರ / ಉತ್ತರಾಯಣ / ಸೌರ ವಸಂತ ಋತು / ಚೈತ್ರ ಮಾಸ / ಶುಕ್ಲ ಪಕ್ಷ / ತಿಥಿ: ದಶಮಿ / ನಕ್ಷತ್ರ: ಪುಷ್ಯ / ಯೋಗ: ಧೃತಿ / ಕರಣ: ತೈತಿಲ
ಸೂರ್ಯೋದಯ – ಬೆ.06.12
ಸೂರ್ಯಾಸ್ತ – 06.32
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ
: ಎಲ್ಲರನ್ನೂ ಮೆಚ್ಚಿಸುವ ಪ್ರಯತ್ನದಲ್ಲಿ ನೀವು ವಿಫಲರಾಗುವಿರಿ. ಎಚ್ಚರಿಕೆಯಿಂದಿರಿ.
ವೃಷಭ: ತಾಳ್ಮೆಯಿಂದ ವರ್ತಿಸಿದರೆ ಗೆಲುವು ನಿಮಗೆ ಕಟ್ಟಿಟ್ಟ ಬುತ್ತಿ ಎಂಬ ಅರಿವಿರಲಿ.
ಮಿಥುನ: ವ್ಯಾಪಾರದಲ್ಲಿ ಅನುಕೂಲವಾಗಲಿದೆ. ಸಂಗಾತಿ ಮನೆ ಕಡೆಯಿಂದ ಶುಭ ಸುದ್ದಿ ಬರಲಿದೆ.

ಕಟಕ: ಯಾರನ್ನೂ ಅತಿಯಾಗಿ ನಂಬಲು ಹೋಗ ದಿರಿ. ಪರಾವಲಂಬನೆಯಿಂದ ಅಪಾಯವೇ ಹೆಚ್ಚು.
ಸಿಂಹ: ಕೌಟುಂಬಿಕ ಮತ್ತು ವೈವಾಹಿಕ ಜೀವನ ಆಹ್ಲಾದಕರವಾಗಿರುತ್ತದೆ.
ಕನ್ಯಾ: ಹೊಸ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ತುಲಾ: ಪಿತ್ರಾರ್ಜಿತ ಆಸ್ತಿ ವಿಚಾರದ ಮಾತುಕತೆ ನಡೆಯಲಿದೆ. ವಾಹನದಿಂದ ಅಪಾಯ ಎದುರಾಗಲಿದೆ.
ವೃಶ್ಚಿಕ: ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
ಧನುಸ್ಸು: ಗೃಹೋಪಯೋಗಿ ವಸ್ತುಗಳ ಖರೀದಿಗೆ ಹಣ ಖರ್ಚು ಮಾಡುವಿರಿ.

ಮಕರ: ಹೆಚ್ಚಿನ ಲಾಭದ ಆಸೆಗೆ ಇರುವ ಉಳಿತಾಯದ ಹಣವನ್ನು ಖರ್ಚು ಮಾಡದಿರಿ.
ಕುಂಭ:ಸೇವೆಯ ಆಧಾರದ ಮೇಲೆ ಕೆಲಸದಲ್ಲಿ ಬಡ್ತಿ ದೊರೆಯಲಿದೆ. ಹೆಚ್ಚು ಲಾಭ ಗಳಿಸುವಿರಿ.
ಮೀನ: ಹೊಸ ಪ್ರದೇಶಕ್ಕೆ ಭೇಟಿ ನೀಡುವ ಅವಕಾಶವೊಂದು ದಿಢೀರನೆ ಒದಗಿಬರಲಿದೆ.

RELATED ARTICLES

Latest News