Sunday, April 20, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-04-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-04-2025)

Today's Horoscope

ನಿತ್ಯ ನೀತಿ : ಜನರ ಆಟದಲ್ಲಿ ಮೋಸ ಇರಬಹುದು, ಆದರೆ ದೇವರ ಆಟದಲ್ಲಿ ಎಂದು ಮೋಸ ಇರುವುದಿಲ್ಲ. ಯಾರಿಗೆ ಏನು ಸಿಗಬೇಕೋ ಅದು ಸಿಕ್ಕೇ ಸಿಗುತ್ತದೆ.

ಪಂಚಾಂಗ : ಶನಿವಾರ, 19-04-2025
ವಿಶ್ವಾವಸು ನಾಮಸಂಪತ್ಸವ / ಆಯನ:ಉತ್ತರಾಯಣ / ಋತು: ಸೌರ ಗ್ರೀಷ್ಮ / ಮಾಸ: ಚೈತ್ರ / ಪಕ್ಷ: ಕೃಷ್ಣ / ತಿಥಿ: ಷಷ್ಠಿ / ನಕ್ಷತ್ರ: ಮೂಲಾ / ಯೋಗ: ಶಿವ / ಕರಣ: ವಿಷ್ಟಿಪೂರ್ಣ
ಸೂರ್ಯೋದಯ – ಬೆ.06.05
ಸೂರ್ಯಾಸ್ತ – 06.33
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30

ರಾಶಿಭವಿಷ್ಯ :
ಮೇಷ
: ಮನೆಯಲ್ಲಿ ಮಂಗಳಕರ ಕಾರ್ಯ ಮಾಡುವುದರಿಂದ ಮನಸ್ಸಿಗೆ ಸಂತೋಷ ಸಿಗಲಿದೆ.
ವೃಷಭ: ಯುವಕರು ಶಾಶ್ವತ ಕೆಲಸ ಹುಡುಕುವ ಪ್ರಯತ್ನದಲ್ಲಿ ಯಶಸ್ವಿಯಾಗುತ್ತಾರೆ.
ಮಿಥುನ: ಕೆಲಸ- ಕಾರ್ಯಗಳಲ್ಲಿ ಸಮಸ್ಯೆಗಳು ಎದುರಾಗುವುದಿಲ್ಲ.

ಕಟಕ: ಬಂಧು- ಮಿತ್ರರಲ್ಲಿ ಸಣ್ಣಪುಟ್ಟ ವಿರಸ ಉಂಟಾಗಬಹುದು.
ಸಿಂಹ: ಮಹತ್ವಾಕಾಂಕ್ಷೆಯ ಸ್ವಭಾವ ಹೊಂದಿರುವವರಿಗೆ ಶುಭಕರವಾಗಿರುತ್ತದೆ.
ಕನ್ಯಾ: ವ್ಯಾಪಾರ ಹಾಗೂ ದೂರ ಪ್ರಯಾಣ ಮಾಡುವುದರಿಂದ ಲಾಭದಾಯಕವಾಗಿರುತ್ತದೆ.

ತುಲಾ:ಉತ್ತಮ ದಿನ
ವೃಶ್ಚಿಕ: ತಂದೆಯ ಆಶೀರ್ವಾದದೊಂದಿಗೆ ಸರ್ಕಾರದಿಂದ ಗೌರವಿಸುವ ಸಾಧ್ಯತೆ ಇದೆ.
ಧನುಸ್ಸು: ಅತಿಥಿಗಳ ಆಗಮನದಿಂದಾಗಿ ವೆಚ್ಚಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ.

ಮಕರ: ರಿಯಲ್‌ ಎಸ್ಟೇಟ್‌ ಗೆ ಸಂಬಂ ಸಿದ ಕ್ಷೇತ್ರಗಳಲ್ಲಿ ಉತ್ತಮ ಲಾಭ ಇರುತ್ತದೆ.
ಕುಂಭ: ಹೊಸ ಜನರನ್ನು ಭೇಟಿ ಮಾಡುವುದರಿಂದ ಹೆಚ್ಚು ಪ್ರಯೋಜನವಾಗಲಿದೆ.
ಮೀನ: ರಿಯಲ್‌ ಎಸ್ಟೇಟ್‌ ಗೆ ಸಂಬಂ ಸಿದ ಕ್ಷೇತ್ರಗಳಲ್ಲಿ ಉತ್ತಮ ಲಾಭ ಇರುತ್ತದೆ.

RELATED ARTICLES

Latest News