Homeರಾಜ್ಯಮತ್ತೆ ಮೆಟ್ರೋ ಪ್ರಯಾಣ ದರ ಏರಿಕೆ..?

ಮತ್ತೆ ಮೆಟ್ರೋ ಪ್ರಯಾಣ ದರ ಏರಿಕೆ..?

Metro fare hike again..?

ಬೆಂಗಳೂರು, ಫೆ.4- ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್‌ ನೀಡುವ ಸಾಧ್ಯತೆ ಇದೆ.
ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ ಪ್ರಯಾಣ ದರ ಏರಿಕೆಗೆ ಬಿಎಂಆರ್‌ಸಿಎಲ್‌ ನಿರ್ಧರಿಸಿದ್ದು ಶೇ.5 ರಷ್ಟು ಪ್ರಯಾಣ ದರ ಏರಿಕೆಯಾಗುವ ಸಾಧ್ಯತೆಗಳಿವೆ.

ಕಳೆದ ಬಾರಿ ಮೆಟ್ರೋ ಪ್ರಯಾಣ ದರವನ್ನು ಶೇ. 71 ರಷ್ಟು ಏರಿಕೆ ಮಾಡಿದ್ದರಿಂದ ಕಂಗೆಟ್ಟಿದ್ದ ಪ್ರಯಾಣಿಕರಿಗೆ ಇದೀಗ ಮತ್ತೆ ದರ ಏರಿಕೆ ಬಿಸಿ ಮುಟ್ಟಿಸಲಿದೆ. ಒಂದು ವೇಳೆ ನಿರೀಕ್ಷೆಯಂತೆ ಬಿಎಂಆರ್‌ಸಿಎಲ್‌ ಪ್ರಯಾಣ ದರ ಏರಿಕೆ ಮಾಡಿದ್ದೇ ಆದರೆ, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಗುರಿಯಾಗುವುದಂತೂ ಗ್ಯಾರಂಟಿ.

RELATED ARTICLES
spot_img

Latest News