ಬೆಂಗಳೂರು, ಮೇ 24- ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರ ತಾಯಿ ಸುಶೀಲಮ (85) ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಎಲ್ಲರ ನೆಚ್ಚಿನ ಅಮ್ಮ ಎಂದೇ ಪರಿಚಿತರಾಗಿದ್ದ ಸುಶೀಲಮ್ಮ ಅವರು ಪುತ್ರ ಸಚಿವ ಬೈರತಿ ಸುರೇಶ್ ಮತ್ತು ಪುತ್ರಿ ಬಿ.ಎಸ್.ರಮಾದೇವಿ, ಮೊಮಕ್ಕಳು ಹಾಗೂ ಅಸಂಖ್ಯಾತ ಅಭಿಮಾನಿ ಬಳಗವನ್ನು ಅಗಲಿದ್ದಾರೆ. ಇಂದು ಸಂಜೆ ಬೈರತಿಯಲ್ಲಿರುವ ತೋಟದಲ್ಲಿ ಅಂತ್ಯಕ್ರಿಯೆಯನ್ನು ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಚಿವ ಬೈರತಿ ಸುರೇಶ್ ಅವರಿಗೆ ಮಾತೃ ವಿಯೋಗ
Minister Bairati Suresh mother Passed Away
RELATED ARTICLES