ನಿತ್ಯ ನೀತಿ : ಸೂರ್ಯನಂತೆ ಹೊಳೆಯುವ ಆಸೆ ನಿಮಗಿದ್ದರೆ ಸೂರ್ಯನಂತೆ ಹೊತ್ತಿ ಉರಿಯುವುದನ್ನು ಕಲಿಯಿರಿ.
ಪಂಚಾಂಗ : ಗುರುವಾರ, 16-06-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ಗ್ರೀಷ ಋತು / ಜ್ಯೇಷ್ಠ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಉತ್ತರಾಭಾದ್ರ / ಯೋಗ: ಸೌಭಾಗ್ಯ / ಕರಣ: ತೈತಿಲ
ಸೂರ್ಯೋದಯ – ಬೆ.05.54
ಸೂರ್ಯಾಸ್ತ – 06.48
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ಕುಟುಂಬ ಸದಸ್ಯರು ಮನೆಯಲ್ಲಿ ಕೆಲವು ಬದಲಾವಣೆ ಮಾಡಲು ನಿರ್ಧರಿಸಬಹುದು.
ವೃಷಭ: ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.
ಮಿಥುನ: ಇಷ್ಟಾರ್ಥಗಳು ಈಡೇರುವ ಸಾಧ್ಯತೆಗಳಿವೆ. ಓದಿನ ಬಗ್ಗೆ ಕಾಳಜಿ ಇರಲಿ.
ಕಟಕ: ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಸಂತೋಷವಾಗಿ ಸಮಯ ಕಳೆಯುವಿರಿ.
ಸಿಂಹ: ಆಸ್ತಿ ಸಂಬಂಽತ ಕೆಲಸ ಮಾಡುವವರಿಗೆ ಉತ್ತಮ ದಿನವಾಗಿದೆ.
ಕನ್ಯಾ: ಮಾನಸಿಕ ಒತ್ತಡ ಹೆಚ್ಚಾಗಬಹುದು.
ತುಲಾ: ಉದ್ಯಮಿಗಳ ಕೆಲವು ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ.
ವೃಶ್ಚಿಕ: ನಿಮ್ಮ ಹಣದ ಬಗ್ಗೆ ಅಸಡ್ಡೆ ಹೊಂದಿದ್ದರೆ, ಉಳಿತಾಯದ ಮೇಲೆ ಪರಿಣಾಮ ಬೀರಬಹುದು.
ಧನುಸ್ಸು: ಪ್ರಯಾಣದಲ್ಲಿ ತೊಂದರೆ ಯಾಗಬಹುದು. ಶಿಕ್ಷಕರ ಆಶೀರ್ವಾದ ಪಡೆಯಿರಿ.
ಮಕರ: ಹಳೆ ಮಿತ್ರರನ್ನು ಭೇಟಿ ಮಾಡಬೇಕಾದ ಸಂದರ್ಭ ಎದುರಾಗಲಿದೆ.
ಕುಂಭ: ವೃತ್ತಿಯಲ್ಲಿ ಕಿರಿಕಿರಿ ಸಾಧ್ಯತೆ. ಆಸ್ತಿ ವಿಚಾರದಲ್ಲಿ ಗೊಂದಲ ಉಂಟಾಗಬಹುದು.
ಮೀನ: ಆತುರದ ನಿರ್ಧಾರ ಒಳ್ಳೆಯದಲ್ಲ. ಯಾರನ್ನೂ ಹೆಚ್ಚಾಗಿ ನಂಬದಿರಿ.
- ಬಮುಲ್ ನೂತನ ಅಧ್ಯಕ್ಷರಾಗಿ ಡಿ.ಕೆ.ಸುರೇಶ್ ಅವಿರೋಧ ಆಯ್ಕೆ
- ಈ ಬಾರಿ 10 ದಿನ ಅಲ್ಲ 11 ದಿನ ಮೈಸೂರು ದಸರಾ ಆಚರಣೆ
- ಬೆಂಗಳೂರು : ಶಾಲಾ ಕಟ್ಟಡದಲ್ಲಿ ವ್ಯಕ್ತಿ ಆತ್ಮಹತ್ಯೆ
- ಇಂಡಿಯಾ ಗ್ರೀನ್ ಎನರ್ಜಿ ಎಕ್ಸ್ ಪೋಗೆ ಚಾಲನೆ
- ಕೆಎಸ್ಆರ್ಟಿಸಿ ಬಸ್ ನಿಲ್ದಾಣಗಳಲ್ಲೂ ನಂದಿನಿ ಉತ್ಪನ್ನಗಳ ಮಾರಾಟ