ನಿತ್ಯ ನೀತಿ : ಜೀವನದಲ್ಲಿ ಕಾಯುವುದನ್ನು ಕಲಿಯಬೇಕು. ಎಲ್ಲವೂ ಸಮಯಕ್ಕೆ ಸರಿಯಾಗಿ ನಡೆಯುವುದೇ ಹೊರತು ಅವಸರಕ್ಕೆ ತಕ್ಕಂತೆ ಅಲ್ಲ..!
ಪಂಚಾಂಗ : ಸೋಮವಾರ, 23-06-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಜ್ಯೇಷ್ಠ ಮಾಸ / ಕೃಷ್ಣ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಕೃತ್ತಿಕಾ / ಯೋಗ: ಧೃತಿ / ಕರಣ: ಗರಜೆ
ಸೂರ್ಯೋದಯ – ಬೆ.05.55
ಸೂರ್ಯಾಸ್ತ – 06.49
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ಹಿಂದೆ ನೀವು ಮಾಡಿದ್ದ ಕೆಲವು ಪ್ರಯತ್ನಗಳು ಫಲ ಸಿಗುವ ಸಾಧ್ಯತೆಗಳಿವೆ.
ವೃಷಭ:ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.
ಮಿಥುನ:ಅನೇಕ ಅಡೆತಡೆಗಳು ದೂರವಾಗಲಿವೆ.
ಕಟಕ: ಸಿಕ್ಕಾಪಟ್ಟೆ ಖರ್ಚು ಮಾಡದಿರಿ.
ಸಿಂಹ: ಉನ್ನತ ಅ ಕಾರಿ ಭೇಟಿಗಾಗಿ ದಿನವಿಡೀ ಓಡಾಡಬೇಕಾದ ಪರಿಸ್ಥಿತಿ ಎದುರಾಗಲಿದೆ.
ಕನ್ಯಾ: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.
ತುಲಾ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರುವುದು.
ವೃಶ್ಚಿಕ: ಶತ್ರುಗಳನ್ನು ಜಯಿಸುವಿರಿ.
ಧನುಸ್ಸು: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.
ಮಕರ: ನಿಮ್ಮ ವರ್ಚಸ್ಸಿನ ಪ್ರಭಾವದಿಂದ ವಿನೂತನ ಅವಕಾಶಗಳು ದೊರೆಯಲಿವೆ.
ಕುಂಭ: ಆಹಾರ ವ್ಯತ್ಯಾಸದಿಂದ ಪಿತ್ತ ಸಂಬಂ ಅನಾರೋಗ್ಯ ಕಾಡಬಹುದು.
ಮೀನ: ಮಕ್ಕಳಿಂದ ಸಂತೋಷ ಉಂಟಾಗುವುದು.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-08-2025)
- “ಸಿದ್ದರಾಮಯ್ಯನವರೇ, ಗುಲಾಮಿ ಸಂಸ್ಕೃತಿಯ ಕಾಂಗ್ರೆಸ್ ನೆರಳಿನಲ್ಲಿ ನಿಂತು RSS ಕುರಿತು ಮಾತನಾಡುವ ಅರ್ಹತೆ ನಿಮಗಿಲ್ಲ”
- ವಿಶ್ವದ ಅತ್ಯಂತ ದುಬಾರಿ ನಿಸಾರ್ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಜೋಡಿಸುವಲ್ಲಿ ಇಸ್ರೋ -ನಾಸಾ ಯಶಸ್ವಿ
- ಭಾರತ- ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ : ಮತೊಮ್ಮೆ ಕನವರಿಸಿದ ಟ್ರಂಪ್
- ಶ್ರೀ ಕ್ಷೇತ್ರದ ಕುರಿತು ಅಪಪ್ರಚಾರ ಖಂಡಿಸಿ ಬಿಜೆಪಿಯಿಂದ ‘ಧರ್ಮಸ್ಥಳ ಚಲೋ’ ಅಭಿಯಾನ