Friday, June 27, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-06-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-06-2025)

Today's Horoscope

ನಿತ್ಯ ನೀತಿ : ಅಂದುಕೊಂಡ ಆಲೋಚನೆಗಳನ್ನು ಕಾರ್ಯರೂಪಕ್ಕೆ ತರಲು ಹಿಂದೇಟು ಹಾಕಬಾರದು. ಆಮೆಯಂತಾದರೂ ಚಲಿಸಿ ಸಾಧಿಸಬೇಕು. ನದಿ ಹಿಂದೆ ಚಲಿಸದೆ ಎಲ್ಲಾ ಪರಿಸ್ಥಿತಿಯನ್ನು ದಾಟಿ ಗುರಿ ಸೇರಿದಂತೆ.

ಪಂಚಾಂಗ : ಶುಕ್ರವಾರ, 27-06-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ವರ್ಷ ಋತು / ಆಷಾಢ ಮಾಸ / ಶುಕ್ಲ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಪುನರ್ವಸು / ಯೋಗ: ವ್ಯಾಘಾತ / ಕರಣ: ತೈತಿಲ
ಸೂರ್ಯೋದಯ – ಬೆ.05.56
ಸೂರ್ಯಾಸ್ತ – 06.49
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00

ರಾಶಿಭವಿಷ್ಯ :
ಮೇಷ
: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ವೃಷಭ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವು ಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.
ಮಿಥುನ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.

ಕಟಕ: ಮಕ್ಕಳಿಂದ ಸಂತೋಷ ಉಂಟಾಗುವುದು.
ಸಿಂಹ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕನ್ಯಾ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಬಹಳ ಒಳಿತು.

ತುಲಾ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ವೃಶ್ಚಿಕ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.
ಧನುಸ್ಸು: ಕಾನೂನಿಗೆ ಸಂಬಂಧಪಟ್ಟ ಕೆಲಸ- ಕಾರ್ಯಗಳಲ್ಲಿ ಜಯ ಸಿಗಲಿದೆ.

ಮಕರ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ.

ಕುಂಭ:ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ.
ಮೀನ:ಉದ್ಯೋಗದಲ್ಲಿ ಲಾಭ ಸಿಗಲಿದೆ.


RELATED ARTICLES

Latest News