ನಿತ್ಯ ನೀತಿ : ನಮಗೆ ಇಷ್ಟವಾದದ್ದನ್ನು ಪಡೆಯಬೇಕೆಂದರೆ, ನಮಗೆ ಇಷ್ಟವಾಗದಿರುವುದರ ಬಗ್ಗೆ ಸಹನೆಯಿಂದ ಇರುವುದನ್ನು ಮೊದಲು ಕಲಿಯಬೇಕು.
ಪಂಚಾಂಗ : ಸೋಮವಾರ, 30-06-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ವರ್ಷ ಋತು / ಆಷಾಢ ಮಾಸ / ಶುಕ್ಲ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ಮಘಾ / ಯೋಗ: ಸಿದ್ಧಿ / ಕರಣ: ಕೌಲವ
ಸೂರ್ಯೋದಯ – ಬೆ.05.57
ಸೂರ್ಯಾಸ್ತ – 06.50
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ಬೆನ್ನು ನೋವು ಮತ್ತು ಹಲ್ಲುಗಳ ಸಮಸ್ಯೆ ಇದ್ದರೆ ಅದನ್ನು ಗಂಭೀರವಾಗಿ ಪರಿಗಣಿಸಿ.
ವೃಷಭ: ಕಳೆದ ಕೆಲವು ದಿನಗಳಿಂದ ಎದುರಿಸುತ್ತಿದ್ದ ತೊಂದರೆಗಳು ಇಂದು ದೂರವಾಗಲಿವೆ.
ಮಿಥುನ: ಅವಿವಾಹಿತರಿಗೆ ಉತ್ತಮ ವಿವಾಹ ಪ್ರಸ್ತಾವನೆ ಬರಲಿದೆ. ಮನೆಯನ್ನು ಸಹ ಖರೀದಿಸಬಹುದು.
ಕಟಕ: ಉದ್ಯಮ, ವೃತ್ತಿ, ಹಣಕಾಸು ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಯಶಸ್ಸು ಸಿಗಲಿದೆ.
ಸಿಂಹ: ಸ್ಪರ್ಧಾತ್ಮಕ ಮತ್ತು ಇತರ ಪರೀಕ್ಷೆಗಳಲ್ಲಿ ಯಶಸ್ಸು ಪಡೆಯುತ್ತೀರಿ. ವಿದ್ಯಾರ್ಥಿ ಗಳಿಗೆ ಉತ್ತಮವಾಗಿದೆ.
ಕನ್ಯಾ: ಉದ್ಯೋಗದಲ್ಲಿ ಬಡ್ತಿ ಸಿಗಲಿದೆ. ಆದರೂ ವರ್ಗಾವಣೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.
ತುಲಾ: ಕೆಲಸದ ನಿಮಿತ್ತ ವಿವಿಧ ಸ್ಥಳಗಳಿಗೆ ಪ್ರಯಾಣಿ ಸಬೇಕಾಗಬಹುದು.
ವೃಶ್ಚಿಕ: ಧಾರ್ಮಿಕ ಕಾರ್ಯ ಮಾಡುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ದೊರೆಯಲಿದೆ.
ಧನುಸ್ಸು: ವೈದ್ಯಕೀಯ ಕ್ಷೇತ್ರದಲ್ಲಿರುವವರು ಗುರಿ ಸಾಽಸಲು ಹೆಚ್ಚು ಪರಿಶ್ರಮ ಪಡುವುದರಿಂದ ಅವರಿಗೆ ಉತ್ತಮ ಫಲಿತಾಂಶ ಸಿಗಲಿದೆ.
ಮಕರ: ಸ್ಥಿರ ಸ್ವತ್ತುಗಳನ್ನು ಹೆಚ್ಚಿಸಿಕೊಳ್ಳಲು ಉತ್ತಮ ದಿನವಾಗಿದೆ. ಹೊಸ ವಾಹನ ಖರೀದಿಸುವ ಅವಕಾಶವಿದೆ.
ಕುಂಭ: ಬ್ಯಾಂಕಿಂಗ್ ಮತ್ತು ನಿರ್ವಹಣೆಗೆ ಸಂಬಂಽಸಿದವರು ಹೆಚ್ಚು ಶ್ರಮಿಸಬೇಕಾಗುತ್ತದೆ.
ಮೀನ: ಸಂಗಾತಿಯೊಂದಿಗೆ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಿರಿ.ಆರೋಗ್ಯದ ಬಗ್ಗೆ ಕಾಳಜಿ ಇರಲಿ.
- ಪಾಕ್ ಪ್ರವಾಹದಲ್ಲಿ 220 ಜನ ಬಲಿ
- ಇಂಡೋನೇಷ್ಯಾದ ಸುಲಾವೆಸಿ ದ್ವೀಪದಲ್ಲಿ 5.8 ತೀವ್ರತೆಯ ಭೂಕಂಪ
- ಪೀಣ್ಯ ಫ್ಲೈ ಓವರ್ ಮೇಲೆ ಅಪಘಾತ, ಗ್ಯಾಸ್ ಸಿಲಿಂಡರ್ ಡೆಲಿವರಿ ಬಾಯ್ ಸಾವು
- ಧರ್ಮಸ್ಥಳದ ಅಪಪ್ರಚಾರ ಪಿತೂರಿ ಮಾಡಿದವರ ವಿರುದ್ಧ ತನಿಖೆಗೆ ಬಿವೈವಿ ಆಗ್ರಹ
- ನಗರ್ತಪೇಟೆ ಅಗ್ನಿ ಅವಘಡ, ಇಬ್ಬರ ಬಂಧನ