ನಿತ್ಯ ನೀತಿ : ಹಸಿದವನಿಗೆ ಅನ್ನ ಹಾಕದ, ನೊಂದವನಿಗೆ ಸಾಂತ್ವನ ಹೇಳದ, ನಿರಾಶ್ರಿತರಿಗೆ ಆಶ್ರಯ ನೀಡದ ಯಾವುದೇ ಧರ್ಮ ಧರ್ಮವೇ ಅಲ್ಲ…
ಪಂಚಾಂಗ : ಬುಧವಾರ, 02-07-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ವರ್ಷ ಋತು / ಆಷಾಢ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಉತ್ತರಾಭಾದ್ರ / ಯೋಗ: ವರೀಯಾನ್ / ಕರಣ: ವಿಷ್ಠಿ
ಸೂರ್ಯೋದಯ – ಬೆ.05.58
ಸೂರ್ಯಾಸ್ತ -06.50
ರಾಹುಕಾಲ-12.00-1.30
ಯಮಗಂಡ ಕಾಲ-7.30-9.00
ಗುಳಿಕ ಕಾಲ-10.30-12.00
ರಾಶಿಭವಿಷ್ಯ :
ಮೇಷ: ವಸಾ್ತ್ರಭರಣ ಖರೀದಿಸುವ ಸಾಧ್ಯತೆ ಇದೆ.
ವೃಷಭ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.
ಮಿಥುನ: ಕಷ್ಟದ ಕೆಲಸವನ್ನು ಇಷ್ಟದಿಂದ ಮಾಡಿ. ಮನಸ್ಸು ಸಮಾಧಾನದಿಂದಿರುತ್ತದೆ.
ಕಟಕ: ಕಾರ್ಯ ಸಾಮರ್ಥ್ಯವನ್ನು ಅರ್ಥಮಾಡಿ ಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಿ.
ಸಿಂಹ: ವ್ಯವಹಾರದಲ್ಲಿ ಶತ್ರು ಗಳಿಂದ ತೊಂದರೆ. ಅವಿವಾಹಿತರಿಗೆ ವಿವಾಹ ನಿಶ್ಚಯ.
ಕನ್ಯಾ: ಷೇರು ಮಾರುಕಟ್ಟೆ ಯಲ್ಲಿ ಹಣ ಹೂಡಿಕೆ ಮಾಡು ವವರು ಎಚ್ಚರಿಕೆಯಿಂದಿರಿ.
ತುಲಾ: ನಂಬಿದ ಜನರಿಂದ ಮೋಸ ಹೋಗುವ ಸಾಧ್ಯತೆಗಳು ಹೆಚ್ಚಾಗಿವೆ. ಎಚ್ಚರಿಕೆಯಿಂದಿರಿ.
ವೃಶ್ಚಿಕ: ವ್ಯಾಪಾರದಲ್ಲಿ ಶತ್ರುಗಳ ಕಾಟ.
ಧನುಸ್ಸು: ವಿವಾಹಿತ ದಂಪತಿ ಸ್ಮರಣೀಯ ಕ್ಷಣ ಗಳನ್ನು ಕಳೆಯಲು ಸಣ್ಣ ಪ್ರವಾಸಕ್ಕೆ ಹೋಗಬಹುದು.
ಮಕರ: ಯೋಗ ಧ್ಯಾನ ಮಾಡುವುದರಿಂದ ಹೆಚ್ಚು ಪ್ರಯೋಜನಕಾರಿಯಾಗಿದೆ.
ಕುಂಭ:ಮಾತಿಗಿಂತ ವೌನವಾಗಿರಿ.
ಮೀನ: ಜವಾಬ್ದಾರಿ ಸ್ವೀಕರಿಸುವ ಮೊದಲು ಅದನ್ನು ನಿಭಾಯಿಸುವ ಬಗ್ಗೆ ಯೋಚಿಸಿ.
- ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಗುಂಡಿಕ್ಕಿ ಉದ್ಯಮಿಯ ಹತ್ಯೆ
- ಕಣ್ಮರೆಯಾಗಿದ್ದ ಅರಣ್ಯ ಇಲಾಖೆ ಗಾರ್ಡ್ ಶವವಾಗಿ ಪತ್ತೆ
- ಗಾಂಧಿ ಕುಟುಂಬದ ವಿರುದ್ಧ ಕೇಂದ್ರ ಸರ್ಕಾರ ದ್ವೇಷ ರಾಜಕಾರಣ : ಬಿ.ಕೆ.ಹರಿಪ್ರಸಾದ್
- ಗೋಕಾಕ್ ಜಾತ್ರೆಯ ಕಾರ್ಯನಿರ್ವಹಿಸುತ್ತಿದ್ದ ಎಎಸ್ಐ ಹೃದಯಾಘಾತದಿಂದ ನಿಧನ
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-07-2025)