ನಿತ್ಯ ನೀತಿ : ಜೀವನ ಗೋಣಿಚೀಲದಂತೆ… ಚಂದವಿದ್ದಾಗ ಎಲ್ಲರೂ ತುಂಬುವರು. ಕಟ್ಟಿಟ್ಟು ಅಟ್ಟಕ್ಕೂ ಏರಿಸುವರು. ಅಲ್ಲಲ್ಲಿ ಹರಿದಾಗ ಕಾಲಡಿಗೆ ಹಾಕುವರು..!!
ಪಂಚಾಂಗ : ಶುಕ್ರವಾರ, 04-07-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ವರ್ಷ ಋತು / ಆಷಾಢ ಮಾಸ / ಶುಕ್ಲ ಪಕ್ಷ / ತಿಥಿ: ನವಮಿ / ನಕ್ಷತ್ರ: ಚಿತ್ತಾ / ಯೋಗ: ಶಿವ / ಕರಣ: ತೈತಿಲ
ಸೂರ್ಯೋದಯ – ಬೆ.05.58
ಸೂರ್ಯಾಸ್ತ – 06.50
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00
ರಾಶಿಭವಿಷ್ಯ :
ಮೇಷ: ಅಮೂಲ್ಯ ವಸ್ತುಗಳ ಖರೀದಿಗೆ ಇಂದು ಬಹಳ ಉತ್ತಮವಾದ ದಿನ. ದೂರ ಪ್ರಯಾಣ ಮಾಡುವಿರಿ.
ವೃಷಭ: ನೀವು ಕಂಡ ಕನಸುಗಳಿಗೆ ಹಿರಿಯರು, ಹಿತೈಷಿಗಳ ಬೆಂಬಲ ಸಿಗಲಿದೆ.
ಮಿಥುನ: ಉದ್ಯೋಗದಲ್ಲಿ ಒತ್ತಡ ಕಡಿಮೆಯಾಗಲಿದೆ.
ಕಟಕ: ಮಾತಿನಲ್ಲಿ ಹಿಡಿತ ವಿರಲಿ. ಶ್ರಮಕ್ಕೆ ತಕ್ಕ ಫಲ ದೊರೆಯುವುದು. ಉದ್ಯೋಗ ದಲ್ಲಿ ಅಧಿಕ ಒತ್ತಡ.
ಸಿಂಹ: ಆಸ್ತಿ ವಿಚಾರದಲ್ಲಿ ಕಲಹ. ಸಹೋದರತ್ವ ದಲ್ಲಿ ದ್ವೇಷ ಉಂಟಾಗಲಿದೆ.
ಕನ್ಯಾ: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.
ತುಲಾ: ಗುರು-ಹಿರಿಯರ ಮಾರ್ಗದರ್ಶನ ಸಿಗಲಿದೆ.
ವೃಶ್ಚಿಕ: ಬಟ್ಟೆ ವ್ಯಾಪಾರದಲ್ಲಿ ನಷ್ಟ. ಮಾತಿನಲ್ಲಿ ಹಿಡಿತವಿರಲಿ. ಸ್ವಜನರಿಂದ ತೊಂದರೆ.
ಧನುಸ್ಸು: ಉತ್ತಮ ಆರೋಗ್ಯ. ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತು. ತಾಯಿಯಿಂದ ಸಹಾಯ ಸಿಗಲಿದೆ.
ಮಕರ: ಸ್ನೇಹಿತರಿಗೆ ಸಹಕಾರ. ಹಣಕಾಸಿನ ವಿಚಾರದಲ್ಲಿ ಶುಭ ಸುದ್ದಿ. ಸ್ವಯಂ ಉದ್ಯೋಗಸ್ಥರಿಗೆ ಶುಭ.
ಕುಂಭ: ದಾಂಪತ್ಯ ಜೀವನದಲ್ಲಿ ಕಲಹ. ಗೊಂದಲದ ವಾತಾವರಣ ನಿರ್ಮಾಣವಾಗಬಹುದು.
ಮೀನ: ತಂದೆ-ತಾಯಿ ಆಶೀರ್ವಾದದಿಂದ ಉತ್ತಮ ಸ್ಥಾನ. ಕುಲದೇವತೆ ದರ್ಶನ.
- ಹುಲಿಗಳ ಸಾವು ಪ್ರಕರಣ : ಕರ್ತವ್ಯಲೋಪವೆಸಗಿದ ಡಿಸಿಎಫ್ ಸೇರಿ 3 ಅಧಿಕಾರಿಗಳ ಅಮಾನತಿಗೆ ಖಂಡ್ರೆ ಶಿಫಾರಸು
- ಸಾಲ ವಾಪಸ್ ಕೇಳಿದ ಮಹಿಳೆ ಮನೆಗೆ ಬೆಂಕಿಯಿಟ್ಟ ಸಾಲಗಾರ
- ಹೃದಯಾಘಾತದಿಂದ ಹಾಲಿವುಡ್ ನಟ ಸಾವು
- ಮುದ್ದೆ ಕೋಲು ನಿಂದ ಹೊಡೆದು ಪತಿಯನ್ನು ಕೊಂದ ಪತ್ನಿ
- ಖಾಸಗಿ ಬಸ್ ಡಿಕ್ಕಿಯಾಗಿ ಪತ್ನಿ ಸಾವು, ಪತಿ ಪಾರು