ನಿತ್ಯ ನೀತಿ : ಜೀವನದಲ್ಲಿ ನಿಮನ್ನು ಯಾರು ಕೈ ಬಿಟ್ಟರೂ, ನಿಮ ಒಳ್ಳೆತನ ಯಾವತ್ತೂ ಕೈಬಿಡುವುದಿಲ್ಲ
ಪಂಚಾಂಗ : ಶನಿವಾರ, 05-07-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ವರ್ಷ ಋತು / ಆಷಾಢ ಮಾಸ / ಶುಕ್ಲ ಪಕ್ಷ / ತಿಥಿ: ದಶಮಿ / ನಕ್ಷತ್ರ: ಸ್ವಾತಿ / ಯೋಗ: ಸಿದ್ಧ / ಕರಣ: ವಣಿಜ್
ಸೂರ್ಯೋದಯ – ಬೆ.05.58
ಸೂರ್ಯಾಸ್ತ – 06.50
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30
ರಾಶಿಭವಿಷ್ಯ :
ಮೇಷ: ಒಂದೇ ಸಮಯಕ್ಕೆ ನಾನಾ ಬಗೆಯ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ.
ವೃಷಭ: ವಿದ್ಯಾರ್ಥಿಗಳಿಗೆ ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
ಮಿಥುನ: ಆರೋಗ್ಯದ ವಿಚಾರದಲ್ಲಿ ಕಾಳಜಿ ವಹಿಸಿ.
ಕಟಕ: ಆರೋಗ್ಯದ ವಿಚಾರದಲ್ಲಿ ಕಾಳಜಿ ವಹಿಸಿ.
ಸಿಂಹ: ವೈಯಕ್ತಿಕ ಮತ್ತು ಸಾಮಾಜಿಕ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಕನ್ಯಾ: ಮಾತನಾಡುವ ಮುನ್ನ ಯೋಚಿಸಿ.
ತುಲಾ: ಭಯದ ಸ್ವಭಾವ ದಿಂದ ಕಾರ್ಯಕ್ಷೇತ್ರದಲ್ಲಿ ಹಿನ್ನಡೆ ಸಾಧಿಸುವಿರಿ.
ವೃಶ್ಚಿಕ: ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ದುಡಿಯುವ ನಿಮ್ಮ ಮೇಲೆ ಮೇಲ ಕಾರಿಗಳಿಗೆ ಹೆಚ್ಚು ಭರವಸೆ ಮೂಡಲಿದೆ.
ಧನುಸ್ಸು: ವಿದೇಶ ಪ್ರಯಾಣ ಮಾಡುವ ಅವಕಾಶ ದೊರೆಯಲಿದೆ.
ಮಕರ:ಉತ್ತಮ ಆದಾಯ ಬರಲಿದೆ.
ಕುಂಭ: ಕೃಷಿಕರಿಗೆ ಅಲ್ಪ ಪ್ರಮಾಣದ ಲಾಭ ಸಿಗಲಿದೆ.
ಮೀನ: ಆರೋಗ್ಯದ ಬಗ್ಗೆ ಸ್ವಲ್ಪ ಗಮನವಿರಲಿ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-08-2025)
- ಕೆರೆ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ವಿಧಾನಪರಿಷತ್ನಲ್ಲಿ ಪಕ್ಷಬೇಧ ಮರೆತು ಆಗ್ರಹ
- ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ಗೆ ಬೆಂಕಿ ಹೊತ್ತಿಕೊಂಡು 73 ಜನ ಸಾವು
- ಅಮರಾವತಿ ನಿರ್ಮಾಣ ಹೊಣೆ ಸಿಂಗಾಪುರದ ಹೆಗಲಿಗೆ
- ಮೃತ ಕೆಎಸ್ಆರ್ಟಿಸಿ ನೌಕರರ ಕುಟುಂಬಕ್ಕೆ ಅಪಘಾತೇತರ ಪರಿಹಾರ ಹೆಚ್ಚಳ