ನಿತ್ಯ ನೀತಿ : ನಾವು ಏನನ್ನು ಕಳೆದುಕೊಂಡಿರುತ್ತೇವೋ ಅದಕ್ಕಿಂತ ಶ್ರೇಷ್ಠವಾದುದನ್ನೇ ಪಡೆಯುತ್ತೇವೆ. ಆದರೆ ಕಾಯುವ ತಾಳೆ ನಮಲ್ಲಿರಬೇಕಷ್ಟೇ…
ಪಂಚಾಂಗ : ಸೋಮವಾರ, 07-07-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ವರ್ಷ ಋತು / ಆಷಾಢ ಮಾಸ / ಶುಕ್ಲ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಅನುರಾಧಾ / ಯೋಗ: ಶುಭ / ಕರಣ: ಭವ
ಸೂರ್ಯೋದಯ – ಬೆ.05.59
ಸೂರ್ಯಾಸ್ತ – 06.50
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00
ರಾಶುಭವಿಷ್ಯ :
ಮೇಷ: ಸಂಗಾತಿಗೆ ಅನಾರೋಗ್ಯ ಸಮಸ್ಯೆ ಕಾಡಲಿದೆ.
ವೃಷಭ: ಹಿರಿಯ ವಿದ್ವಾಂಸರಿಗೆ ಗೌರವ ಸಿಗುತ್ತದೆ. ನಿರೀಕ್ಷಿತ ಮಟ್ಟಕ್ಕಿಂತ ಆದಾಯ ಹೆಚ್ಚಿರುತ್ತದೆ.
ಮಿಥುನ: ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವಿರಿ. ವಾಹನ ಖರೀದಿಸುವ ಸಾಧ್ಯತೆ ಇದೆ.
ಕಟಕ: ಸ್ವಂತ ಉದ್ಯೋಗ ಮಾಡುವವರಿಗೆ ಲಾಭ ಹೆಚ್ಚುತ್ತದೆ. ಆತ್ಮಗೌರವಕ್ಕೆ ಹೆಚ್ಚು ಬೆಲೆ ಕೊಡುವಿರಿ.
ಸಿಂಹ: ಯೋಗಾಭ್ಯಾಸದಿಂದ ಆರೋಗ್ಯ ಚೆನ್ನಾಗಿರುವುದು.
ಕನ್ಯಾ: ಮಕ್ಕಳಿಂದ ನೆಮ್ಮದಿ ಸಿಗಲಿದೆ. ವ್ಯಾಪಾರ- ವ್ಯವಹಾರದಲ್ಲಿ ಲಾಭ.
ತುಲಾ: ಸೋದರನ ಆಗಮನ ದಿಂದ ಮನೆಯಲ್ಲಿ ಹೆಚ್ಚಿನ ಸಂಭ್ರಮ ಮೂಡಲಿದೆ.
ವೃಶ್ಚಿಕ: ಸೌಜನ್ಯದಿಂದ ನಡೆದು ಕೊಳ್ಳುವುದರಿಂದ ನೆರೆಹೊರೆ ಯವರು ನಿಮ್ಮ ಕಷ್ಟಗಳಿಗೆ ಸ್ಪಂದಿಸುವರು.
ಧನುಸ್ಸು: ಗೃಹ ನಿರ್ಮಾಣ ಕೆಲಸ-ಕಾರ್ಯಗಳಲ್ಲಿ ತೊಂದರೆ ಯಾಗಲಿದೆ. ಸ್ನೇಹಿತನ ಆರೋಗ್ಯದಲ್ಲಿ ಏರುಪೇರು.
ಮಕರ: ದೂರ ಪ್ರಯಾಣವನ್ನು ಸಾಧ್ಯವಾದಷ್ಟು ಮುಂದೂಡುವುದು ಉತ್ತಮ.
ಕುಂಭ: ನಿಮ್ಮ ಮೇಲಿದ್ದ ಆಪಾದನೆಗಳು ದೂರಾಗಿ ಮೇಲ ಕಾರಿಗಳ ಪ್ರಶಂಸೆಗೆ ಪಾತ್ರರಾಗುವಿರಿ.
ಮೀನ: ಇತರರೊಂದಿಗೆ ಸೇರಿ ಮಾಡುವ ಕೆಲಸ- ಕಾರ್ಯಗಳಲ್ಲಿ ಉತ್ತಮ ಲಾಭ ದೊರೆಯಲಿದೆ.
- ನಾಳೆ ಭಾರತ್ ಬಂದ್ : ಬ್ಯಾಂಕಿಂಗ್ ಸೇರಿದಂತೆ ದೇಶದಾದ್ಯಂತ ಅನೇಕ ಸೇವೆಗಳು ವ್ಯತ್ಯಯ
- ಡಿಕೆಶಿ ಸಿಎಂ ಆದರೆ ಸಾಕು, ನನಗೆ ಸಚಿವ ಸ್ಥಾನ ಬೇಡ : ಸಿ.ಪಿ.ಯೋಗೇಶ್ವರ್
- ಪಕ್ಷ ಸಂಘಟನೆ, ಇತರ ವಿಚಾರಗಳ ಬಗ್ಗೆ ಸುರ್ಜೇವಾಲ ಜೊತೆ ಚರ್ಚೆ : ಡಿಕೆಶಿ
- ಗೌರಿಬಿದನೂರು : ಪಶ್ಚಿಮ ಬಂಗಾಳದಲ್ಲಿ ಹೃದಯಾಘಾತದಿಂದ ಮೃತಪಟ್ಟ ಯೋಧ, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
- ಚಿಕ್ಕಮಗಳೂರು : ಭದ್ರಾ ಜಲಾಶಯದ ಒಳಹರಿವು ಹೆಚ್ಚಳ, ನದಿ ಪಾತ್ರದ ಜನರಿಗೆ ಎಚ್ಚರಿಕೆ