ನಿತ್ಯ ನೀತಿ : ನಿನ್ನೆ ನಾನು ಚತುರನಾಗಿದ್ದೆ. ಅದಕ್ಕೆ ಜಗತ್ತನ್ನೇ ಬದಲಾಯಿಸಲು ಹೊರಟಿದ್ದೆ. ಆದರೆ, ಇಂದು ಬುದ್ಧಿವಂತನಾಗಿದ್ದೇನೆ. ಅದಕ್ಕೆ ನನ್ನನ್ನು ನಾನೇ ಬದಲಾಯಿಸಿಕೊಳ್ಳುತ್ತಿದ್ದೇನೆ.
ಪಂಚಾಂಗ : ಶನಿವಾರ, 12-07-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ವರ್ಷ ಋತು / ಆಷಾಢ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಉತ್ತರಾಷಾಢ / ಯೋಗ: ವಿಷ್ಕಂಭ / ಕರಣ: ತೈತಿಲ
ಸೂರ್ಯೋದಯ – ಬೆ.06.00
ಸೂರ್ಯಾಸ್ತ – 06.50
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30
ರಾಶಿಭವಿಷ್ಯ :
ಮೇಷ: ಹಲವಾರು ಸವಾಲುಗಳನ್ನು ಎದುರಿಸಬೇಕಾದ ಸಂದರ್ಭ ಎದುರಾಗಲಿದೆ.
ವೃಷಭ: ಅಂದುಕೊಂಡ ಕೆಲಸ-ಕಾರ್ಯಗಳಲ್ಲಿ ಒಂದಷ್ಟು ಶ್ರಮವಿದ್ದರೂ ತಕ್ಕ ಪ್ರತಿಫಲ ಸಿಗಲಿದೆ.
ಮಿಥುನ: ಮಕ್ಕಳಿಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸುವಲ್ಲಿ ಹೆಚ್ಚು ಸಮಯ ಕಳೆಯುವಿರಿ.
ಕಟಕ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ಸಿಂಹ: ಸ್ಥಿರಾಸ್ತಿಯಿಂದ ಲಾಭ ಬರುವುದು.
ಕನ್ಯಾ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಿ.
ತುಲಾ: ಆರೋಗ್ಯ ಸಮಸ್ಯೆ ಗಳನ್ನು ಎದುರಿಸಲು ಹೆಚ್ಚು ವ್ಯಾಯಾಮ ಮಾಡಬೇಕು.
ವೃಶ್ಚಿಕ: ಹಣ ಉಳಿತಾಯ ಮಾಡಲು ಪ್ರಯತ್ನಿಸಿ.
ಧನುಸ್ಸು: ಮಾತು ಕಡಿಮೆ ಆಡಿದಷ್ಟೂ ಒಳಿತು.
ಮಕರ: ಸುಲಭವಾಗಿ ಜೀರ್ಣವಾಗುವಂತಹ ಆಹಾರ ಪದಾರ್ಥಗಳನ್ನು ಸೇವಿಸಿ.
ಕುಂಭ: ನೌಕರರಿಗೆ ಉದ್ಯೋಗದಲ್ಲಿನ ಹೊಸ ವ್ಯವಸ್ಥೆಯಿಂದಾಗಿ ಮನಸ್ಸಿಗೆ ಸಂತಸ ಸಿಗಲಿದೆ.
ಮೀನ: ಆಹಾರ ಕ್ರಮದಲ್ಲಿ ಜಾಗ್ರತೆ ವಹಿಸಿ.
- ಬೆಂಗಳೂರಿನ ಮಹಿಳೆಯರೇ ಹುಷಾರ್ : 1 ರೂ. ಬಡ್ಡಿಗೆ ಲೋನ್ ಕೊಡುವುದಾಗಿ ಹಣ ದೋಚುತ್ತಿದೆ ಗ್ಯಾಂಗ್
- ಮೊಬೈಲ್ ಕಳೆದುಹೋದರೆ-ಕಳ್ಳತನವಾದರೆ ದೂರು ನೀಡಿ, ಇಲ್ಲದಿದ್ರೆ ಸಂಕಷ್ಟ ಗ್ಯಾರಂಟಿ
- ವಿಶ್ವಸಂಸ್ಥೆ ಮಾನವ ಹಕ್ಕುಗಳ ಮಂಡಳಿಗೆ ಭಾರತದ ಸಾರಥ್ಯ
- ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಕಳ್ಳಸಾಗಾಣಿಕೆ : ಆರ್.ಅಶೋಕ್ ಆಕ್ರೋಶ
- ನಾಳೆ ಆಂಧ್ರಕ್ಕೆ ಮೋದಿ : 13,430 ಕೋಟಿ ರೂ.ಗಳ ಯೋಜನೆಗೆ ಚಾಲನೆ