ನಿತ್ಯ ನೀತಿ : ಜೀವನದಲ್ಲಿ ಏನೂ ಇಲ್ಲದೆ ಇರುವಾಗ ತಾಳೆ ಮುಖ್ಯ. ಆದರೆ, ಎಲ್ಲವೂ ಸಿಕ್ಕಿದ ಮೇಲೆ ವಿನಯ ಬಹಳ ಮುಖ್ಯ.
ಪಂಚಾಂಗ : ಶನಿವಾರ , 19-07-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ವರ್ಷ ಋತು / ಆಷಾಢ ಮಾಸ / ಕೃಷ್ಣ ಪಕ್ಷ / ತಿಥಿ: ನವಮಿ / ನಕ್ಷತ್ರ: ಭರಣಿ / ಯೋಗ: ಶೂಲ / ಕರಣ: ವಣಿಜ್
ಸೂರ್ಯೋದಯ – ಬೆ.06.02
ಸೂರ್ಯಾಸ್ತ – 06.50
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30
ರಾಶಿಭವಿಷ್ಯ :
ಮೇಷ: ಮಕ್ಕಳ ವಿಷಯದಲ್ಲಿ ಹೆಚ್ಚು ಕಾಳಜಿ ವಹಿಸಿ.
ವೃಷಭ: ಅನವಶ್ಯಕ ವಾದ-ವಿವಾದಗಳಿಗೆ ಸಿಲುಕಿ ತೊಂದರೆ ಅನುಭವಿಸುವಿರಿ.
ಮಿಥುನ: ಸರ್ಕಾರಿ ಕೆಲಸ-ಕಾರ್ಯಗಳಿಂದ ಅನುಕೂಲವಾಗಲಿದೆ. ಆತ್ಮಗೌರವ ಹೆಚ್ಚಾಗಲಿದೆ.
ಕಟಕ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದುಕೊಳ್ಳು ವಲ್ಲಿ ವಿಫಲವಾದರೆ ತೊಂದರೆ ಅನುಭವಿಸುವಿರಿ.
ಸಿಂಹ: ಕುಟುಂಬದೊಂದಿಗೆ ನಡೆದ ವೈಮನಸ್ಸು ಬಗೆಹರಿಸಿಕೊಳ್ಳಿ.
ಕನ್ಯಾ: ಉದ್ಯೋಗಸ್ಥ ಮಹಿಳೆಯರಿಗೆ ಶುಭ ದಿನ.
ತುಲಾ: ಕಣ್ಣಿನ ದೃಷ್ಟಿ ಯಲ್ಲಿ ಬದಲಾವಣೆಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.
ವೃಶ್ಚಿಕ: ಖಾಸಗಿ ವಲಯ ದಲ್ಲಿದ್ದರೆ ಹೊಸ ಅವಕಾಶಗಳು ಸಿಗುತ್ತವೆ. ಆದಾಯವು ಹೆಚ್ಚಾಗಲಿದೆ.
ಧನುಸ್ಸು: ಉದ್ಯೋಗದ ಕಡೆಗೆ ಹೆಚ್ಚಿನ ಗಮನಹರಿಸಿ.
ಮಕರ: ತಂದೆ-ತಾಯಿಗೆ ಮಕ್ಕಳ ಸಲುವಾಗಿ ವಿದೇಶ ಪ್ರಯಾಣ ಮಾಡುವ ಅವಕಾಶ ದೊರೆಯಲಿದೆ.
ಕುಂಭ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಮೀನ: ಮನೆಗೆ ಹೊಸ ಅತಿಥಿಯೊಬ್ಬರ ಸೇರ್ಪಡೆಯಾಗುವುದರಿಂದ ಸಂತೋಷವಾಗುತ್ತದೆ.
- ತುಮಕೂರಿನಲ್ಲಿ ತ್ಯಾಜ್ಯ ಸಂಗ್ರಹಣೆಗೆ ಸ್ವಿಗ್ಗಿ, ಜುಮೊಟೊ, ಬಿಂಕ್ಲಿಟ್ ಮಾದರಿಯ ಹೊಸ ಯೋಜನೆ
- ಎಲ್ಲಾ ಪಕ್ಷಗಳ ಶಾಸಕರಿಗೂ ಸಮಾನ ಅನುದಾನ ನೀಡದಿದ್ದರೆ ಉಗ್ರ ಹೋರಾಟ : ಸಿ.ಬಿ.ಸುರೇಶ್ಬಾಬು ಎಚ್ಚರಿಕೆ
- ಬೆಂಗಳೂರು ವಿಮಾನ ನಿಲ್ದಾಣದಲ್ಲಿ 40 ಕೋಟಿ ಮೌಲ್ಯದ ಕೊಕೇನ್ ಜಪ್ತಿ
- ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರಿಗೆ ಸೂಚನೆ
- ಕನ್ನಡಿಗರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ತ್ರಿಪುರ ರಾಜ್ಯದ ವ್ಯಕ್ತಿ ಅಂದರ್