ನಿತ್ಯ ನೀತಿ : ನಿಮ ಆಲೋಚನೆಗಳೆಲ್ಲವೂ ಸರಿಯಾಗಿವೆ ಎಂದು ನಂಬಿಕೊಳ್ಳಬೇಡಿ. ನಿಮ ಮನಸ್ಸು ನಿಮನ್ನು ವಂಚಿಸಿದಷ್ಟು ಇನ್ಯಾರೂ ವಂಚಿಸಲಾರರು.
ಪಂಚಾಂಗ : ಭಾನುವಾರ , 20-07-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ವರ್ಷ ಋತು / ಆಷಾಢ ಮಾಸ / ಕೃಷ್ಣ ಪಕ್ಷ / ತಿಥಿ: ದಶಮಿ / ನಕ್ಷತ್ರ: ಕೃತ್ತಿಕಾ / ಯೋಗ: ಗಂಡ / ಕರಣ: ಭವ
ಸೂರ್ಯೋದಯ – ಬೆ.06.02
ಸೂರ್ಯಾಸ್ತ – 06.50
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ:ಓದಿನ ಬಗ್ಗೆ ಕಾಳಜಿ ಇರಲಿ.
ವೃಷಭ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಮಿಥುನ: ಯಂತ್ರೋಪಕಣ ದುರಸ್ತಿ ಮಾಡುವವರಿಗೆ ಹೆಚ್ಚು ಕೆಲಸ ದೊರೆತು ಆದಾಯ ಸಿಗಲಿದೆ.
ಕಟಕ: ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಸಿಂಹ: ಎಚ್ಚರಿಕೆಯಿಂದಿರಿ.
ಕನ್ಯಾ: ಉನ್ನತ ಮಟ್ಟದಲ್ಲಿ ಕಾರ್ಯನಿರ್ವಹಿಸುವವರಿಗೆ ಜನಸಾಮಾನ್ಯರಿಂದ ಉತ್ತಮ ಪ್ರೋತ್ಸಾಹ ದೊರೆಯಲಿದೆ.
ತುಲಾ: ಅನ್ಯರ ಮಾತಿಗೆ ಕಿವಿಗೊಡಬೇಡಿ.
ವೃಶ್ಚಿಕ:ದೂರ ಪ್ರಯಾಣ ಮಾಡದಿರಿ.
ಧನುಸ್ಸು: ಹಣದ ಕೊರತೆಯಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಮಕರ: ಸರಿಯಾದ ಗುರಿ ಮುಟ್ಟಲು ನಿಮಗೆ ಗುರುಗಳ ಮಾರ್ಗದರ್ಶನ ಅತ್ಯವಶ್ಯಕ.
ಕುಂಭ: ಸಾಲಗಾರರ ಕಿರಿಕಿರಿ ಉಂಟಾಗಲಿದೆ.
ಮೀನ: ಹೊಸ ಅವಕಾಶಗಳು ಸಿಗಲಿವೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-07-2025)
- ಮದುವೆಯಾಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ
- ಉದ್ಯಮಿಯನ್ನು ಕಟ್ಟಿ ಹಾಕಿ ಚಿನ್ನ,ಹಣ ಲೂಟಿ
- ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ಗೊಂದಲಕ್ಕೆ ಕೇಂದ್ರ ಸರ್ಕಾರವೇ ಹೊಣೆ : ಸಿಎಂ ಸ್ಪಷ್ಟನೆ
- ಉದ್ಧಟತನ ತೋರುವ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಡಿಕೆಶಿಗೆ ‘ಕೈ’ಕಮಾಂಡ್ ಸೂಚನೆ