ಮೈಸೂರು,ಜು.24-ಮಧ್ಯರಾತ್ರಿ ರಸ್ತೆಯಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡಿದ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸವೇಶ್ವರ ರಸ್ತೆಯ 10ನೇ ಕ್ರಾಸ್‌ನಲ್ಲಿ ಮಧ್ಯರಾತ್ರಿ ಯುವಕರ ಗುಂಪು ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಕೂಗಾಡುತ್ತಾ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿದರು.
ಈ ಸಂಬಂಧ ಬಂದ ದೂರಿನ ಮೇರೆಗೆ ನಗರದ ಕೆ.ಆರ್‌ಠಾಣೆ ಪೊಲೀಸರು 5 ಮಂದಿ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಕ್ರಮಕೈಗೊಂಡಿದ್ದಾರೆ. ಇನ್ನೂ ಮುಂದೆ ಇಂತಹ ಘಟನೆಗಳು ಮರುಕಳಿಸಿದರೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
- ಡಾ.ವಿಷ್ಣುವರ್ಧನ ಹಾಗೂ ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ನೀಡಲು ಸಂಪುಟ ನಿರ್ಣಯ.
- ಇಲ್ಲಿದೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್
- ವರದಕ್ಷಿಣೆ ಕಿರುಕುಳ ಆರೋಪ ಸತ್ಯಕ್ಕೆ ದೂರ : ಎಸ್.ನಾರಾಯಣ್ ಸ್ಪಷ್ಟನೆ
- ಶೈಕ್ಷಣಿಕ, ಸಾಮಾಜಿಕ, ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಒಕ್ಕಲಿಗ ಎಂದು ನಮೂದಿಸಿ : ನಿರ್ಮಲಾನಂದನಾಥ ಸ್ವಾಮೀಜಿ
- ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಬಸ್ ಚಾಲಕನಿಗೆ ಬೆತ್ತಲೆಗೊಳಿಸಿ ಥಳಿತ