Monday, July 28, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (28-07-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (28-07-2025)

Today's Horoscope

ನಿತ್ಯ ನೀತಿ : ಜಗತ್ತಲ್ಲಿ ಎರಡನ್ನು ಕಣ್ಣು ಮುಚ್ಚಿ ನಂಬಬಹುದು. ಒಂದು ನಿನ್ನ ತಾಯಿ,ಇನ್ನೊಂದು ನಿನ್ನ ದುಡಿಮೆ.

ಪಂಚಾಂಗ : ಸೋಮವಾರ , 28-07-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಪರಿಘ / ಕರಣ: ವಣಿಜ್‌
ಸೂರ್ಯೋದಯ – ಬೆ.06.04
ಸೂರ್ಯಾಸ್ತ – 06.48
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ: ವ್ಯವಹಾರ ಕ್ಷೇತ್ರದಲ್ಲಿ ಗೌರವಕ್ಕೆ ಸಂಬಂಧಪಟ್ಟಂತೆ ರಾಜಿ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಉಂಟಾಗಲಿದೆ.
ವೃಷಭ: ಶೈಕ್ಷಣಿಕ ಕ್ಷೇತ್ರದಲ್ಲಿ ಯೋಚಿಸಿ ಕಾರ್ಯ ಪ್ರವೃತ್ತರಾಗಿ ಮುಂದುವರೆಯಿರಿ.
ಮಿಥುನ: ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯುವುದರಿಂದ ಸಂಬಂಧ ಗಳು ಗಟ್ಟಿಗೊಳ್ಳಲಿವೆ.

ಕಟಕ: ಆರೋಗ್ಯದ ಕಡೆ ಗಮನ ಹರಿಸಿ.
ಸಿಂಹ: ಹೊಸ ವ್ಯವಹಾರ ವನ್ನು ಪ್ರಾರಂಭಿಸಿದ್ದರೆ, ಪ್ರಚಾರ ಮಾಡುವ ಬಗ್ಗೆ ಹೆಚ್ಚು ಗಮನ ಹರಿಸಿ.
ಕನ್ಯಾ: ವಿದ್ಯೆ ಸಂಪಾದನೆ ಕಡೆ ಗಮನ ಹರಿಸಿದರೆ ಯಶಸ್ಸು ಸಾ ಸುವಿರಿ.

ತುಲಾ: ಕೆಲವು ದಾಖಲೆಗಳ ಹುಡುಕಾಟದಲ್ಲೇ ಹೆಚ್ಚು ಸಮಯ ವ್ಯರ್ಥವಾಗಲಿದೆ.
ವೃಶ್ಚಿಕ: ಹಣದ ಕೊರತೆ ಇರುವುದಿಲ್ಲ.
ಧನುಸ್ಸು: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.

ಮಕರ: ಮಡದಿಯೊಂದಿಗೆ ಸಂಸಾರಕ್ಕೆ ಸಂಬಂಧ ಪಟ್ಟ ವಿಷಯಗಳ ಬಗ್ಗೆ ಚರ್ಚೆ ನಡೆಸುವಿರಿ.
ಕುಂಭ: ಭೂರಿ ಭೋಜನ ಮಾಡುವಿರಿ.
ಮೀನ: ಬುದ್ಧಿವಂತಿಕೆಯಿಂದ ಹಣ ಹೂಡಿಕೆ ಮಾಡಬೇಕಾಗುತ್ತದೆ.


RELATED ARTICLES

Latest News