ನಿತ್ಯ ನೀತಿ : ವಿಲಕ್ಷಣ ವ್ಯಕ್ತಿಯ ಭಾವದ ಭಾವನೆಗಳೇ ಬೇರೆ. ಅವನ ಮನಸ್ಥಿತಿ ಪ್ರಕ್ಷುಬ್ಧಗೊಂಡಿರುತ್ತದೆ. ಅಂತಹ ವ್ಯಕ್ತಿಗಳಿಂದ ಸಜ್ಜನರು ಅಂತರ ಕಾಯ್ದುಕೊಳ್ಳಬೇಕು.
ಪಂಚಾಂಗ : ಮಂಗಳವಾರ , 29-07-2025
ವಿಶ್ವಾವಸುನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು: ಸೌರವರ್ಷ / ಮಾಸ:ಶ್ರಾವಣ / ಪಕ್ಷ:ಶುಕ್ಲ / ತಿಥಿ: ಚತುರ್ಥಿ / ನಕ್ಷತ್ರ: ಪೂರ್ವಾ / ಯೋಗ: ಪರಿಘ / ಕರಣ: ವಣಿಜ
ಸೂರ್ಯೋದಯ – ಬೆ.06.04
ಸೂರ್ಯಾಸ್ತ – 06.48
ರಾಹುಕಾಲ – 3.00-4.30
ಯಮಗಂಡ ಕಾಲ – 9.00-1.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ವಿದ್ಯಾರ್ಥಿಗಳಿಗೆ ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
ವೃಷಭ: ಸಣ್ಣಪುಟ್ಟ ವಿಷಯಗಳಿಗೂ ಹೆಚ್ಚಿನ ಮಹತ್ವ ಕೊಡುವಿರಿ. ಮಕ್ಕಳಿಂದ ಸಂತಸ ಸಿಗಲಿದೆ.
ಮಿಥುನ: ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ದುಡಿಯುವ ನಿಮ್ಮ ಮೇಲೆ ಮೇಲ ಕಾರಿಗಳಿಗೆ ಹೆಚ್ಚು ಭರವಸೆ ಮೂಡಲಿದೆ.
ಕಟಕ: ಅನಾರೋಗ್ಯ ಕಾರಣದಿಂದಾಗಿ ಮನಸ್ಸಿಗೆ ಕಿರಿಕಿರಿ ಉಂಟಾಗಲಿದೆ.
ಸಿಂಹ: ಪತ್ನಿ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮ ವಾಗಿ ನೆರವೇರಲಿವೆ.
ಕನ್ಯಾ: ಅಂದುಕೊಂಡಿದ್ದ ಕೆಲಸಗಳು ಉತ್ತಮವಾಗಿ ನೆರವೇರುವುದರಿಂದ ನೆಮ್ಮದಿ ಸಿಗಲಿದೆ.
ತುಲಾ: ಪೊಲೀಸ್ ಅ ಕಾರಿಗಳ ಜವಾಬ್ದಾರಿ ಕಡಿಮೆಯಾಗಲಿದೆ.
ವೃಶ್ಚಿಕ: ಹಿಂಜರಿಕೆ ಮತ್ತು ಭಯದ ಸ್ವಭಾವ ಕಾರ್ಯಕ್ಷೇತ್ರದಲ್ಲಿ ಹಿನ್ನಡೆಗೆ ಕಾರಣವಾಗಲಿದೆ.
ಧನುಸ್ಸು: ಕಷ್ಟದ ಪರಿಸ್ಥಿತಿಯಲ್ಲಿ ಜನಬಲದ ಕೊರತೆಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
ಮಕರ: ಹೊಸ ಜನರ ಸಂಪರ್ಕ ಮಾಡಿಕೊಳ್ಳುವ ಅಭ್ಯಾಸವನ್ನು ರೂಢಿಸಿಕೊಳ್ಳಿ.
ಕುಂಭ: ಜವಾಬ್ದಾರಿ ಸ್ವೀಕರಿಸುವ ಮೊದಲು ಅದನ್ನು ನಿಭಾಯಿಸುವ ಬಗ್ಗೆ ಯೋಚಿಸಿ.
ಮೀನ: ಅಜೀರ್ಣ ಮತ್ತು ಉದರಕ್ಕೆ ಸಂಬಂ ಸಿದ ಅನಾರೋಗ್ಯ ಎದುರಾಗಲಿದೆ.
- ಪೊಲೀಸರ ವೈಫಲ್ಯವೇ ದುರಂತಕ್ಕೆ ಕಾರಣ : ರೇವಣ್ಣ ಆಕ್ರೋಶ
- ಮೊಸಳೆಹೊಸಹಳ್ಳಿ ದುರಂತ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ಪರಿಹಾರ ನೀಡಬೇಕು
- ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಎಫ್ಐಆರ್ ಅನಿವಾರ್ಯ : ಸಿಎಂ
- ಗಣೇಶೋತ್ಸವ ದುರಂತ : 9 ಜನರನ್ನು ಬಲಿಪಡೆದ ಟ್ರಕ್ ಚಾಲಕನ ವಿಚಾರಣೆ
- ಹಾಸನ ಗಣೇಶೋತ್ಸವ ದುರಂತ : 10 ಲಕ್ಷ ಪರಿಹಾರಕ್ಕೆ ಅಶೋಕ್ ಆಗ್ರಹ