ನಿತ್ಯ ನೀತಿ : ನೀವು ಸೇವಿಸುವ ಅನ್ನವನ್ನು ಬೇಯಿಸುವ ನೀರು ನಿಮ ದುಡಿಮೆಯ ಬೆವರಾಗಿರಬೇಕೇ ಹೊರತು ಬೇರೆಯವರ ಕಣ್ಣೀರಾಗಬಾರದು.
ಪಂಚಾಂಗ : ಸೋಮವಾರ, 04-08-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ದಶಮಿ / ನಕ್ಷತ್ರ: ಅನುರಾಧಾ / ಯೋಗ: ಬ್ರಹ / ಕರಣ: ವಣಿಜ್
ಸೂರ್ಯೋದಯ – ಬೆ.06.06
ಸೂರ್ಯಾಸ್ತ – 06.46
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ಆರೋಗ್ಯದ ಕಡೆ ಗಮನ ಹರಿಸಿ.
ವೃಷಭ: ದೈನಂದಿನ ಚಟುವಟಿಕೆ ಹೊರತುಪಡಿಸಿ ವಿಭಿನ್ನ ಕಾರ್ಯಗಳಲ್ಲಿ ಆಸಕ್ತಿ ಹೊಂದುವಿರಿ.
ಮಿಥುನ: ಎಚ್ಚರಿಕೆಯಿಂದಿರಿ.
ಕಟಕ: ಉದ್ಯಮಿಗಳು ಹೊಸ ಶಾಖೆ ತೆರೆಯಲು ಬೇಕಾದ ಅನುಕೂಲಗಳು ದೊರೆಯುತ್ತವೆ.
ಸಿಂಹ: ಅದೃಷ್ಟ ನಿಮ್ಮೆಡೆಗಿ ದ್ದರೂ ಎಲ್ಲ ಕಾರ್ಯಗಳನ್ನೂ ಎಚ್ಚರಿಕೆಯಿಂದ ನಿರ್ವಹಿಸಿ.
ಕನ್ಯಾ: ವ್ಯಾಪಾರಿಗಳಿಗೆ ಅನುಕೂಲಕರ ದಿನ.
ತುಲಾ: ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳಲಿದ್ದು, ಅದಕ್ಕೆ ಕಾರಣ ತಿಳಿಯುವುದು ಕಷ್ಟ.
ವೃಶ್ಚಿಕ: ಲೇವಾದೇವಿ ವ್ಯವಹಾರಗಳು ನಿರಂತರವಾಗಿ ಮುಂದುವರೆಯಲಿವೆ.
ಧನುಸ್ಸು: ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳು ವಿರಿ.
ಮಕರ: ಸ್ನೇಹಿತನಿಗೆ ಸಹಾಯ ಮಾಡುವಿರಿ.
ಕುಂಭ:ದೈನಂದಿನ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ.
ಮೀನ: ಮಕ್ಕಳ ಆರೋಗ್ಯ ಚಿಂತೆಗೆ ಕಾರಣವಾಗುವುದು.
- ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ವಾಯುಪ್ರದೇಶ ನಿಷೇಧಿಸಿ ಭಾರಿ ನಷ್ಟ ಅನುಭವಿಸಿದ ಪಾಕ್
- ಮಂಗಳವಾರ ಪಾಕ್ ಮಾಜಿ ಪ್ರಧಾನಿ ಇಮ್ರಾನ್ಖಾನ್ ಜಾಮೀನು ಅರ್ಜಿ ವಿಚಾರಣೆ
- ಅಂತರರಾಷ್ಟ್ರೀಯ ಐಎಂಇಸಿ ಯೋಜನೆಯಲ್ಲಿ ಭಾರತದ ಪಾತ್ರ ನಿರ್ಣಾಯಕ ; ಇಟಲಿ
- ಉತ್ತರಪ್ರದೇಶ : ಟ್ರಾನ್ಸ್ಜೆಂಡರ್ ಮಹಿಳೆ ಮತ್ತು ಸಹೋದರನ ಬರ್ಬರ ಕೊಲೆ
- ಮತಗಳ್ಳತನದ ವೆಬ್ಪೇಜ್ ಆರಂಭಿಸಿದ ಕಾಂಗ್ರೆಸ್