ನಿತ್ಯ ನೀತಿ : ಜೀವನ ಅನ್ನೋದು ಯಾರೊಂದಿಗಿನ ಪೈಪೋಟಿಯಲ್ಲ. ನಮ ಬದುಕನ್ನು ನಾವೇ ಅನುಭವಿಸುತ್ತ ಖುಷಿ ಪಡಬೇಕೇ ಹೊರತು ಇನ್ನೊಬ್ಬರಿಗೆ ಹೋಲಿಸಿಕೊಂಡು ಇರುವ ಸುಖ ಕಳೆದುಕೊಳ್ಳಬಾರದು.
ಪಂಚಾಂಗ : ಶನಿವಾರ, 09-08-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ಹುಣ್ಣಿಮೆ / ನಕ್ಷತ್ರ: ಶ್ರವಣ / ಯೋಗ: ಸೌಭಾಗ್ಯ / ಕರಣ: ಬಾಲವ
ಸೂರ್ಯೋದಯ – ಬೆ.06.07
ಸೂರ್ಯಾಸ್ತ – 06.44
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30
ರಾಶಿಭವಿಷ್ಯ :
ಮೇಷ: ಅನವಶ್ಯಕ ಚಿಂತನೆಯಿಂದ ಮಾನಸಿಕ ಯಾತನೆ ಅನುಭವಿಸಬೇಕಾಗಬಹುದು.
ವೃಷಭ: ದೂರದ ಬಂಧುಗಳ ಆಗಮನದಿಂದ ಮನೆಯಲ್ಲಿ ಸಂತೋಷದ ವಾತಾವರಣ.
ಮಿಥುನ: ಆರ್ಥಿಕ ಸ್ಥಿತಿಯಲ್ಲಿ ಪ್ರಗತಿ ಕಾಣುವಿರಿ.
ಕಟಕ: ಮಿತ್ರರಿಂದ ಮನಸ್ಸಿಗೆ ನೋವಾಗು ವಂತಹ ಮಾತುಗಳನ್ನು ಕೇಳಬೇಕಾಗಬಹುದು.
ಸಿಂಹ: ಧಾರ್ಮಿಕ ಕಾರ್ಯಗಳಿಗೆ ಹೆಚ್ಚು ಒತ್ತು. ತಾಯಿ ಯಿಂದ ಸಹಾಯ ಸಿಗಲಿದೆ.
ಕನ್ಯಾ: ಹಳೆ ಮಿತ್ರರನ್ನು ಭೇಟಿ ಮಾಡುವಿರಿ.ಅತಿಯಾದ ಆತ್ಮವಿಶ್ವಾಸ ಬೇಡ.
ತುಲಾ: ನಿಮ್ಮ ನಡವಳಿಕೆ ಯಲ್ಲಿನ ಬದಲಾವಣೆ ಇತರರಿಗೆ ಚರ್ಚೆಯ ವಿಷಯವಾಗಲಿದೆ.
ವೃಶ್ಚಿಕ: ಬ್ಯಾಂಕ್ನಿಂದ ಧನ ಸಹಾಯ ಒದಗಿ ಬರಲಿದೆ.
ಧನುಸ್ಸು: ಅನವಶ್ಯಕ ವಿಷಯಗಳಿಗೆ ನಿಮ್ಮ ಹಣ, ಸಮಯ ವ್ಯರ್ಥ ಮಾಡಿಕೊಳ್ಳಬೇಕಾದೀತು.
ಮಕರ: ಅತಿಥಿಗಳ ಆಗಮನದಿಂದಾಗಿ ವೆಚ್ಚಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ. ಸ್ನೇಹಿತರ ಬೆಂಬಲ ಸಿಗಲಿದೆ.
ಕುಂಭ: ಧಾರ್ಮಿಕ ಕಾರ್ಯಗಳಲ್ಲಿ ತೊಡಗಬೇಕೆಂಬ ಆಲೋಚನೆಗಳು ಬರಲಿವೆ.
ಮೀನ: ಅನವಶ್ಯಕ ವಿಷಯಗಳಿಗೆ ನಿಮ್ಮ ಹಣ, ಸಮಯ ವ್ಯರ್ಥ ಮಾಡಿಕೊಳ್ಳಬೇಕಾದೀತು.
- ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಬಿಜೆಪಿ ತಯಾರಿ
- ಬೆಂಗಳೂರಿಗರೇ ಗಮನಿಸಿ, ನಾಳೆ ಪ್ರಾಧಾನಿ ಆಗಮನದ ಹಿನ್ನೆಲೆಯಲ್ಲಿ ಹಲವೆಡೆ ಸಂಚಾರ ಮಾರ್ಗ ಬದಲಾವಣೆ
- “ಸುಳ್ಳುಬುರುಕ, ರಣಹೇಡಿ ರಾಹುಲ್ ಗಾಂಧಿ ನನ್ನ 5 ಪ್ರಶ್ನೆ” : ಆರ್.ಅಶೋಕ್ ವಾಗ್ದಾಳಿ
- ನಾಳೆ ರಾಜ್ಯಕ್ಕಾಗಮಿಸುತ್ತಿದ್ದಾರೆ ಪ್ರಧಾನಿ ಮೋದಿ, ಹಳದಿ ಮೆಟ್ರೋ ಹಾಗೂ ವಂದೇ ಭಾರತ್ ರೈಲುಗಳಿಗೆ ಚಾಲನೆ
- ಭಾರತಕ್ಕೆ ಬೇಕಾಗಿದ್ದ ಕುಖ್ಯಾತ ಅಕ್ರಮ ಶಸ್ತ್ರಾಸ್ತ್ರ ಪೂರೈಕೆದಾರ ನೇಪಾಳದಲ್ಲಿ ಬಂಧನ