ನಿತ್ಯ ನೀತಿ : ನೀವು ಕೆಳಗೆ ಬಿದ್ದು ನೋಡಿ, ನಿಮನ್ನು ಎತ್ತುವುದಕ್ಕೆ ಯಾರೂ ಬರುವುದಿಲ್ಲ. ನೀವು ಸ್ವಲ್ಪ ಮೇಲೇರುವುದಕ್ಕೆ ಶುರು ಮಾಡಿ, ನಿಮನ್ನು ಕೆಳಗೆ ಬೀಳಿಸುವುದಕ್ಕೆ ಎಲ್ಲರೂ ಬರುತ್ತಾರೆ.
ಪಂಚಾಂಗ : ಸೋಮವಾರ, 11-08-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಶತಭಿಷಾ / ಯೋಗ: ಅತಿಗಂಡ / ಕರಣ: ವಣಿಜ್
ಸೂರ್ಯೋದಯ – ಬೆ.06.07
ಸೂರ್ಯಾಸ್ತ – 06.43
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ಹೃದಯ ಸಂಬಂಧಿ ರೋಗ ಕಾಡಲಿದೆ.
ವೃಷಭ: ನೀವು ಕಂಡ ಕನಸುಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ಮಿಥುನ: ಅತಿಯಾದ ಆತ್ಮವಿಶ್ವಾಸದಿಂದ ನಷ್ಟ ಉಂಟಾಗಬಹುದು. ಎಚ್ಚರಿಕೆಯಿಂದಿರಿ.
ಕಟಕ: ಸ್ವಯಂಕೃತ ಅಪರಾಧಗಳಿಂದ ತೊಂದರೆ ಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಗಳಿವೆ.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಹಣಕಾಸಿನ ತೊಂದರೆ ಎದುರಾಗಲಿದೆ.
ತುಲಾ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ವೃಶ್ಚಿಕ: ಸಿನಿಮಾ ರಂಗದವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.
ಧನುಸ್ಸು: ಮನೆಯಲ್ಲಿ ಸಂತಸದ ವಾತಾವರಣ ಇರಲಿದೆ.
ಮಕರ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಕುಂಭ: ಒಳ್ಳೆಯತನ ದುರುಪಯೋಗವಾಗದಂತೆ ಎಚ್ಚರಿಕೆ ವಹಿಸಿ. ಅಧಿಕ ತಿರುಗಾಟ.
ಮೀನ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
- ಸದನದ ಸದಸ್ಯರು ಒಪ್ಪಿದರೆ ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ಎಪಿಎಲ್ಗೆ ಸೇರ್ಪಡೆ : ಮುನಿಯಪ್ಪ
- ವಿದ್ಯಾರ್ಥಿಗಳಿಂದಲೇ ಶಾಲೆಗಳ ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ಕುರಿತು ವಿಧಾನಪರಿಷತ್ನಲ್ಲಿ ಗಂಭೀರ ಚರ್ಚೆ
- ಸೈಬರ್ ವಂಚಕರಿಂದ 45 ಸಾವಿರ ಹಣ ಕಳೆದುಕೊಂಡ ಸರ್ಕಾರಿ ಮಹಿಳಾ ಅಧಿಕಾರಿ
- ಒಳಮೀಸಲಾತಿ ತೀರ್ಮಾನವಾದ ನಂತರ ವೈದ್ಯಕೀಯ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ : ಶರಣಪ್ರಕಾಶ ಪಾಟೀಲ್
- ವಿಧಾನಸಭೆಯಲ್ಲಿ ಅಗಲಿದ ಗಣ್ಯರು, ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಕೆ