ಬೆಂಗಳೂರು,ಆ.12- ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರನ್ನಾಗಿ ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ದಿನೇಶ್ ಗೂಳಿಗೌಡ ಅವರು ಮಂಡ್ಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನಪರಿಷತ್ತಿನ ಶಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿ ಹಾಗೂ ಕೆಪಿಸಿಸಿ ಮಾಧ್ಯಮ ಘಟಕದ ಉಪಾಧ್ಯಕ್ಷರಾಗಿ ಹತ್ತಾರು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದಾರೆ.
- ಗ್ರಂಥಾಲಯಗಳನ್ನು ಬಲಪಡಿಸುವ ಅಗತ್ಯವಿದೆ : ಸಚಿವ ಮಧು ಬಂಗಾರಪ್ಪ
- ಧರ್ಮಸ್ಥಳ ಪ್ರಕರಣ : 13ನೇ ಸ್ಥಳದಲ್ಲಿ ಜಿಪಿಆರ್ನಿಂದ ಇಂಚಿಂಚೂ ಪರಿಶೀಲನೆ
- 12 ವರ್ಷದ ಬಾಲಕಿ ಮೇಲೆ 200 ಬಾರಿ ಅತ್ಯಾಚಾರ..!
- ಸಾಲ ತೀರಿಸಲು ಕೆಲಸ ನೀಡಿದ್ದ ಮಾಲೀಕರ ಮನೆಯಲ್ಲೇ ಕಳ್ಳತನ ಮಾಡಿದವನ ಸೆರೆ, 89 ಲಕ್ಷ ಮೌಲ್ಯದ ಚಿನ್ನಾಭರಣ ವಶ
- ಬೆಂಗಳೂರಿಗರೇ, ಡೇಟಾ ಸೆಂಟರ್ಗಳಿಗೆ ಬಾಡಿಗೆ ಕೊಡುವಾಗ ಎಚ್ಚರ