ನಿತ್ಯ ನೀತಿ : ನಾವು ಆಡುವ ಮಾತಿಗೆ ಒಂದು ಅರ್ಥ ಇದ್ದರೆ ಮೌನಕ್ಕೆ ಹಲವಾರು ಅರ್ಥ ಇರುತ್ತದೆ. ನಾವು ಯಾರನ್ನಾದರೂ ಸಂಪೂರ್ಣ ಅರ್ಥ ಮಾಡಿಕೊಳ್ಳಬೇಕೆಂದರೆ ಮೊದಲು ಅವರ ಮೌನವನ್ನು ಅರ್ಥಮಾಡಿಕೊಳ್ಳಬೇಕು.
ಪಂಚಾಂಗ : ಶನಿವಾರ, 30-08-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ಶರದ್ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ವಿಶಾಖಾ / ಯೋಗ: ಐಂದ್ರ / ಕರಣ: ಗರಜೆ
ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.32
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30
ರಾಶಿಭವಿಷ್ಯ :
ಮೇಷ: ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.
ವೃಷಭ: ಕುಟುಂಬ ಸದಸ್ಯರು ಮನೆಯಲ್ಲಿ ಕೆಲವು ಬದಲಾವಣೆ ಮಾಡಲು ನಿರ್ಧರಿಸಬಹುದು.
ಮಿಥುನ: ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಸಂತೋಷವಾಗಿ ಸಮಯ ಕಳೆಯುವಿರಿ.
ಕಟಕ: ಇಷ್ಟಾರ್ಥಗಳು ಈಡೇರುವ ಸಾಧ್ಯತೆಗಳಿವೆ.
ಸಿಂಹ: ಆಸ್ತಿ ಸಂಬಂ ತ ಕೆಲಸ ಮಾಡುವವರಿಗೆ ಉತ್ತಮ ದಿನವಾಗಿದೆ.
ಕನ್ಯಾ: ಉದ್ಯಮಿಗಳ ಕೆಲವು ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ.
ತುಲಾ: ಮಾನಸಿಕ ಒತ್ತಡ ಹೆಚ್ಚಾಗಬಹುದು.
ವೃಶ್ಚಿಕ: ನಿಮ್ಮ ಹಣದ ಬಗ್ಗೆ ಅಸಡ್ಡೆ ಹೊಂದಿದ್ದರೆ, ಉಳಿತಾಯದ ಮೇಲೆ ಪರಿಣಾಮ ಬೀರಬಹುದು.
ಧನುಸ್ಸು: ವೃತ್ತಿಯಲ್ಲಿ ಕಿರಿಕಿರಿ ಸಾಧ್ಯತೆ.
ಮಕರ: ಶಿಕ್ಷಕರ ಆಶೀರ್ವಾದ ಪಡೆಯಿರಿ.
ಕುಂಭ: ಹಳೆ ಮಿತ್ರರನ್ನು ಭೇಟಿ ಮಾಡಬೇಕಾದ ಸಂದರ್ಭ ಎದುರಾಗಲಿದೆ.
ಮೀನ: ಆತುರದ ನಿರ್ಧಾರ ಒಳ್ಳೆಯದಲ್ಲ. ಯಾರನ್ನೂ ಹೆಚ್ಚಾಗಿ ನಂಬದಿರಿ.
- ಭಾರತ ವಿರೋಧಿ ಅಮೆರಿಕ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಯಹೂದಿಗಳು
- ಹೃದ್ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರೇ ಹೃದಯಾಘಾತಕ್ಕೆ ಬಲಿ..!
- ಕ್ವಿಂಟಾಲ್ಗೆ 2,545 ರೂ. ಬೆಲೆಗೆ ರೈತರಿಂದ ಭತ್ತ ಖರೀದಿಸಲು ಮುಂದಾದ ತಮಿಳುನಾಡು ಸರ್ಕಾರ
- ಭಾರತದೊಳಗೆ ನುಸುಳಲೆತ್ನಿಸಿದ 33 ಬಾಂಗ್ಲಾ ಪ್ರಜೆಗಳನ್ನು ಹೊರದಬ್ಬಿದ ಅಸ್ಸಾಂ
- ಚೀನಾದಲ್ಲಿ ಮುಖಾಮುಖಿಯಾಗುತ್ತಿದ್ದಾರೆ ಮೋದಿ-ಪುಟಿನ್