Thursday, April 16, 2026
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-02-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-02-2026)

Todays' Horoscope

ನಿತ್ಯ ನೀತಿ : ಬದುಕು ಅನ್ನುವುದು ಬರೆಯುವ ಪುಸ್ತಕವಿದ್ದಂತೆ, ಇಲ್ಲಿ ಪ್ರತಿ ಪುಟವನ್ನೂ ನಿನ್ನ ಸಾಧನೆಯ ಅಕ್ಷರಗಳಿಂದಲೇ ತುಂಬಿಸಬೇಕು ಬೇರೆಯವರ ಪುಸ್ತಕದ ಮೇಲೆ ಕಣ್ಣಿಟ್ಟರೆ ನಿನ್ನ ಕಥೆ ಅಪೂರ್ಣವಾಗಿಯೇ ಉಳಿಯುತ್ತದೆ.

ಪಂಚಾಂಗ : ಶನಿವಾರ, 21-02-2026

ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾಲ್ಗುಣ / ಪಕ್ಷ: ಶುಕ್ಲ / ತಿಥಿ: ಚತುರ್ಥಿ / ನಕ್ಷತ್ರ:ರೇವತಿ / ಯೋಗ: ಶುಭ / ಕರಣ: ಬವ
ಸೂರ್ಯೋದಯ – 06.41
ಸೂರ್ಯಾಸ್ತ – 6.28
ರಾಹುಕಾಲ – 9.00-10.30
ಯಮಗಂಡ ಕಾಲ – 1.30- 3.00
ಗುಳಿಕ ಕಾಲ – 6.00-7.30

ರಾಶಿಭವಿಷ್ಯ :

ಮೇಷ: ವ್ಯಾಪಾರ ಕ್ಷೇತ್ರದಲ್ಲಿ ಹೊಸ ಮಿತ್ರರು ಸಿಗುವರು.
ವೃಷಭ: ತಂದೆ-ತಾಯಿಯ ಆರೋಗ್ಯದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು.

ಮಿಥುನ: ನಿರೀಕ್ಷಿಸಿದಂತೆ ಅಧಿಕ ಧನಲಾಭ ದೊರೆಯ ಲಿದೆ. ಜನಮನ್ನಣೆ ಗಳಿಸುವಿರಿ.
ಕಟಕ: ಅಧ್ಯಾತದ ಕಡೆಗೆ ಹೆಚ್ಚು ಗಮನ ಹರಿಸಿ.
ಸಿಂಹ: ಮನೆಗೆ ಬಂದ ಅತಿಥಿ ಗಳು ನಿಮ ಮನೆಯಲ್ಲೇ ಉಳಿದುಕೊಳ್ಳುವರು.

ಕನ್ಯಾ: ಯಾವುದೋ ವಿಚಾರ ಮನಸ್ಸಿನಲ್ಲಿಟ್ಟು ಕೊಂಡು ಕೊರಗದಿರಿ.
ತುಲಾ: ಗೆಳೆಯರೊಂದಿಗೆ ದೂರ ಪ್ರಯಾಣ ಮಾಡುವ ಸಾಧ್ಯತೆಗಳು ಹೆಚ್ಚಾಗಿವೆ.
ವೃಶ್ಚಿಕ: ಆರೋಗ್ಯದ ಬಗ್ಗೆ ಗಮನ ಹರಿಸಿ.

ಧನುಸ್ಸು: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಮಕರ: ಬ್ಯಾಂಕ್‌ ಉದ್ಯೋಗಕ್ಕಾಗಿ ಮಾಡಿದ ಪ್ರಯತ್ನ ವ್ಯರ್ಥವಾಗಲಿದೆ.
ಕುಂಭ: ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ.
ಮೀನ: ಬಂಧುಗಳಿಂದ ಸಮಸ್ಯೆ ಬಗೆಹರಿಯಲಿದೆ.

RELATED ARTICLES

Latest News