ನಿತ್ಯ ನೀತಿ : ದೇಹ ದುಡಿದರೆ ಕಾರ್ಮಿಕ, ಬುದ್ಧಿ ದುಡಿದರೆ ಮಾಲೀಕ,
ಪಂಚಾಂಗ : ಗುರುವಾರ, 09-10-2025
ವಿಶ್ವಾವಸುನಾಮ ಸಂವತ್ಸರ / ಅಯನ:ದಕ್ಷಿಣಾಯನ / ಋತು:ಸೌರ ಶರದ / ಮಾಸ: ಆಶ್ವಯುಜ / ಪಕ್ಷ:ಕೃಷ್ಣ / ತಿಥಿ: ತೃತೀಯಾ / ನಕ್ಷತ್ರ: ಭರಣಿ / ಯೋಗ: ವಜ್ರ / ಕರಣ: ವಣಿಜ
ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.04
ರಾಹುಕಾಲ – 01.30-3.00
ಯಮಗಂಡ ಕಾಲ – 9.00-10.30
ಗುಳಿಕ ಕಾಲ -6.00-7.30
ರಾಶಿಭವಿಷ್ಯ :
ಮೇಷ: ಕುಟುಂಬದವರೊಂದಿಗೆ ಮಾತನಾಡು ವಾಗ ಬುದ್ಧಿವಂತಿಕೆಯಿಂದ ಪದ ಬಳಸಬೇಕು.
ವೃಷಭ: ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.
ಮಿಥುನ: ವೃತ್ತಿ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ಗಳಾಗುತ್ತವೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.
ಕಟಕ: ಅತಿಥಿಗಳ ಆಗಮನ ದಿಂದಾಗಿ ಖರ್ಚು- ವೆಚ್ಚಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ.
ಸಿಂಹ: ಕುಟುಂಬ ಸದಸ್ಯರೊಂದಿಗೆ ಹೊಂದಿಕೊಂಡು ಹೋಗಲು ಪ್ರಯತ್ನಿಸಿ.
ಕನ್ಯಾ: ಹಣ ಕಳೆದುಕೊಳ್ಳುವ ಸಂಭವವಿದೆ. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ.
ತುಲಾ: ಕೆಲವರಿಗೆ ಪ್ರೇಮ ಸಂಬಂಧದಲ್ಲಿ ತೊಂದರೆಗಳು ಎದುರಾಗಬಹುದು.
ವೃಶ್ಚಿಕ: ದೈನಂದಿನ ಜೀವನ ದಲ್ಲಿ ಉತ್ಸಾಹ ಹೆಚ್ಚಾಗಲಿದೆ.
ಧನುಸ್ಸು: ಹಳೆ ಮಿತ್ರರನ್ನು ಭೇಟಿ ಮಾಡುವಿರಿ.
ಮಕರ: ಪ್ರೀತಿಪಾತ್ರರೊಂದಿಗೆ ಯಾವುದೇ ವಿವಾದದಲ್ಲಿ ಭಾಗಿಯಾಗದಿರುವುದು ಒಳಿತು.
ಕುಂಭ: ಆಸ್ತಿ, ಅಪಾರ್ಟ್‌ಮೆಂಟ್ ಖರೀದಿಯಲ್ಲಿ ಅ ಕ ಹಣ ಹೂಡಿಕೆ ಮಾಡುವಿರಿ.
ಮೀನ: ಹಣದ ವಿಷಯದಲ್ಲಿ ಸ್ವಲ್ಪ ಜಾಗರೂಕರಾ ಗಿರಿ. ಪೋಷಕರ ಆರೋಗ್ಯದ ಬಗ್ಗೆ ಗಮನ ಹರಿಸಿ.