Friday, October 31, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (31-10-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (31-10-2025)

Today's Horoscope

ನಿತ್ಯ ನೀತಿ : ಪ್ರಪಂಚದ ಅತೀ ದೊಡ್ಡ ಗುರು ಎಂದರೆ ಸಮಯ. ಏಕೆಂದರೆ ಅದು ಎಲ್ಲವನ್ನೂ ಕಲಿಸುತ್ತದೆ.

ಪಂಚಾಂಗ : ಶುಕ್ರವಾರ, 31-10-2025
ಶೋಭಕೃತ್‌ನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು:ಸೌರ ಹೇಮಂತ / ಮಾಸ: ಕಾರ್ತಿಕ / ಪಕ್ಷ: ಶುಕ್ಲ / ತಿಥಿ: ನವಮಿ / ನಕ್ಷತ್ರ: ಧನಿಷ್ಠಾ / ಯೋಗ: ವೃದ್ಧಿ / ಕರಣ: ತೈತಿಲ
ಸೂರ್ಯೋದಯ – ಬೆ.06.13
ಸೂರ್ಯಾಸ್ತ – 5.54
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00

- Advertisement -

ರಾಶಿಭವಿಷ್ಯ :
ಮೇಷ
: ಮಿತ್ರರಿಂದ ಸಹಾಯ ಸಿಗಲಿದೆ.
ವೃಷಭ: ಆಸ್ತಿ, ಅಪಾರ್ಟ್‌ಮೆಂಟ್‌ ಖರೀದಿಯಲ್ಲಿ ಹೆಚ್ಚು ಹಣ ಹೂಡಿಕೆ ಮಾಡುವಿರಿ.
ಮಿಥುನ: ಆತ್ಮೀಯರ ಸಹಾಯ ಸಿಗಲಿದೆ.

ಕಟಕ: ವ್ಯಾಪಾರದಲ್ಲಿ ನಷ್ಟ.
ಸಿಂಹ: ಸರ್ಕಾರದಿಂದ ಆಗಬೇಕಾದ ಕೆಲಸಗಳು ಪ್ರಭಾವಿಗಳ ಮಧ್ಯಸ್ಥಿಕೆ ಯಿಂದ ನಡೆಯಲಿವೆ.
ಕನ್ಯಾ: ಸದ್ಯಕ್ಕೆ ಕೆಲಸದ ಬದಲಾವಣೆ ಬೇಡ.

ತುಲಾ: ಮನೆ ಬಗ್ಗೆ ಉದಾ ಸೀನ ತೋರದೆ ಹೆಚ್ಚಿನ ಕಾಳಜಿ ವಹಿಸುವುದು ಸೂಕ್ತ.
ವೃಶ್ಚಿಕ: ಸಣ್ಣ ಪುಟ್ಟ ಅಡಚಣೆಗಳು ಕೆಲಸ-ಕಾರ್ಯ ಗಳಿಗೆ ಅಡ್ಡಿಯನ್ನುಂಟುಮಾಡಲಿವೆ.
ಧನುಸ್ಸು: ಮಕ್ಕಳ ಉನ್ನತ ವಿದ್ಯಾಭ್ಯಾಸದ ಬಗ್ಗೆ ಚಿಂತೆ ಮಾಡದಿರುವುದು ಒಳಿತು.

ಮಕರ: ಉನ್ನತ ಸ್ಥಾನಮಾನ ದೊರೆಯಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಕುಂಭ: ಹಣದ ಒಳಹರಿವು ಉತ್ತಮವಾಗಿರುತ್ತದೆ.
ಮೀನ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.

- Advertisement -
RELATED ARTICLES

Latest News