Thursday, April 30, 2026
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-03-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-03-2026)

Today's Horoscope

ನಿತ್ಯ ನೀತಿ : ಪರರ ಏಳಿಗೆಯನ್ನು ಕಂಡು ಮತ್ಸರ ಪಡಬೇಡ, ಪ್ರತಿಯೊಬ್ಬರಿಗೂ ಅವರದ್ದೇ ಆದ ಸಮಯ ಮತ್ತು ಕಾಲ ಬರುತ್ತದೆ. ನಿನ್ನ ಪ್ರಯತ್ನವನ್ನು ನೀನು ಮುಂದುವರಿಸು.!

ಪಂಚಾಂಗ : ಮಂಗಳವಾರ, 16-03-2026

ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಫಾಲ್ಗುಣ / ಪಕ್ಷ: ಕೃಷ್ಣ / ತಿಥಿ: ತ್ರಯೋದಶಿ / ನಕ್ಷತ್ರ: ಶತಭಿಷಾ / ಯೋಗ: ಸಿದ್ಧ / ಕರಣ: ವಿಷ್ಟಿ
ಸೂರ್ಯೋದಯ – 06.28
ಸೂರ್ಯಾಸ್ತ – 6.31
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30

ರಾಶಿಭವಿಷ್ಯ :

ಮೇಷ: ಆರೋಗ್ಯ ಸಮಸ್ಯೆಗಳನ್ನು ಎದುರಿಸಲು ಹೆಚ್ಚು ವ್ಯಾಯಾಮ ಮಾಡಬೇಕು.
ವೃಷಭ: ಮಕ್ಕಳಿಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸುವಲ್ಲಿ ಹೆಚ್ಚು ಸಮಯ ಕಳೆಯುವಿರಿ.

ಮಿಥುನ: ಅಂದುಕೊಂಡ ಕೆಲಸ-ಕಾರ್ಯಗಳಲ್ಲಿ ಒಂದಷ್ಟು ಶ್ರಮವಿದ್ದರೂ ತಕ್ಕ ಪ್ರತಿಲ ಸಿಗಲಿದೆ.
ಕಟಕ: ಹಲವು ವಿಷಯಗಳ ಬಗ್ಗೆ ಜನರು ನಿಮಿಂದ ಸಲಹೆ-ಸೂಚನೆಗಳನ್ನು ಪಡೆಯುವರು.
ಸಿಂಹ: ಹಣಕಾಸು ವಿಚಾರ ದಲ್ಲಿ ದೃಢ ನಿರ್ಧಾರ ಕೈಗೊಳ್ಳುವುದು ಒಳಿತು.

ಕನ್ಯಾ: ಹಿರಿಯರ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಸೂಕ್ತ.
ತುಲಾ: ಹಿರಿಯ ಅಧಿಕಾರಿಗಳ ಆಕಸಿಕ ಭೇಟಿಯಿಂದಾಗಿ ಉದ್ಯೋಗ ಪ್ರಾಪ್ತಿಯಾಗಲಿದೆ.
ವೃಶ್ಚಿಕ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸಿ.
ಧನುಸ್ಸು: ಬಂಧುಗಳಲ್ಲಿ ವಿಶ್ವಾಸ, ಸಂಬಂಧ ಬೆಳೆಸಿಕೊಳ್ಳುವತ್ತ ಪ್ರಯತ್ನಿಸಿ.

ಮಕರ: ಸುಲಭವಾಗಿ ಜೀರ್ಣವಾಗುವಂತಹ ಆಹಾರ ಪದಾರ್ಥಗಳನ್ನು ಸೇವಿಸಿ.
ಕುಂಭ: ಸೇವೆಯ ಆಧಾರದ ಮೇಲೆ ಕೆಲಸದಲ್ಲಿ ಬಡ್ತಿ ದೊರೆಯಲಿದೆ. ಹೆಚ್ಚು ಲಾಭ ಗಳಿಸುವಿರಿ.
ಮೀನ: ತಂದೆಯ ಆರೋಗ್ಯದಲ್ಲಿ ಕೊಂಚ ಏರುಪೇರಾಗಬಹುದು. ಜಾಗ್ರತೆ ವಹಿಸಬೇಕು.

RELATED ARTICLES

Latest News