Saturday, May 2, 2026
Homeರಾಜ್ಯ153 ಮಂದಿ ಪೊಲೀಸರಿಗೆ ಮುಖ್ಯಮಂತ್ರಿಗಳ ಪದಕ

153 ಮಂದಿ ಪೊಲೀಸರಿಗೆ ಮುಖ್ಯಮಂತ್ರಿಗಳ ಪದಕ

Chief Minister's Medal for 153 Police Personnel

ಬೆಂಗಳೂರು,ಮಾ.28-ಅಧಿಕಾರಿಗಳು ಸೇರಿದಂತೆ 153 ಮಂದಿ ಪೊಲೀಸ್‌‍ ಸಿಬ್ಬಂದಿಗಳು 2025 ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ. ಈಗಾಗಲೇ ಪ್ರಶಸ್ತಿಗೆ ಭಾಜನರಾಗಿರುವ ಅಧಿಕಾರಿ ಮತ್ತು ಪೊಲೀಸ್‌‍ ಸಿಬ್ಬಂದಿಗಳಿಗೆ ಮಾಹಿತಿ ರವಾನಿಸಲಾಗಿದೆ. ಏ.2 ರಂದು ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪದಕವನ್ನು ಪ್ರದಾನ ಮಾಡಲಾಗುವುದು.

RELATED ARTICLES

Latest News