ನಿತ್ಯ ನೀತಿ :
ವ್ಯಕ್ತಿಯು ತನ್ನ ಪ್ರತಿಯೊಂದು ವಿಚಾರ, ಆಚಾರ, ನಂಬಿಕೆಗಳಿಗೆ ಇರುವ ಹಿನ್ನೆಲೆಯನ್ನು ಅರ್ಥ ಮಾಡಿಕೊಳ್ಳಬೇಕು. ಮಾನಸಿಕ ಅಂತರದಲ್ಲಿ ಅವುಗಳನ್ನು ನೋಡುವುದನ್ನು ಕಲಿಯಬೇಕು.
ಪಂಚಾಂಗ : ಮಂಗಳವಾರ, 26-12-2023
ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಶುಕ್ಲ ಪಕ್ಷ / ತಿಥಿ: ಹುಣ್ಣಿಮೆ / ನಕ್ಷತ್ರ: ಮೃಗಶಿರಾ / ಯೋಗ: ಶುಕ್ಲ / ಕರಣ: ವಿಷ್ಠಿ
ಸೂರ್ಯೋದಯ : ಬೆ.06.39
ಸೂರ್ಯಾಸ್ತ : 06.01
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30
ಮೇಷ: ಆಧ್ಯಾತ್ಮದ ಕಡೆಗೆ ಹೆಚ್ಚು ಗಮನ ಹರಿಸಿ. ಅಕ ಧನವ್ಯಯವಾಗುವ ಸಂಭವವಿದೆ.
ವೃಷಭ: ತಂದೆ-ತಾಯಿಯ ಆರೋಗ್ಯದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು.
ಮಿಥುನ: ನಿರೀಕ್ಷಿಸಿದಂತೆ ಅಕ ಧನಲಾಭ ದೊರೆಯ ಲಿದೆ. ಜನಮನ್ನಣೆ ಗಳಿಸುವಿರಿ.
ಕಟಕ: ವಿದ್ಯೆ ಸಂಪಾದನೆ ಕಡೆ ಗಮನ ಹರಿಸಿದರೆ ಯಶಸ್ಸು ಸಾಸುವಿರಿ.
ಸಿಂಹ: ಮನೆಗೆ ಬಂದ ಅತಿಥಿ ಗಳು ನಿಮ್ಮ ಮನೆಯಲ್ಲೇ ಉಳಿದುಕೊಳ್ಳುವರು.
ಕನ್ಯಾ: ಯಾವುದೋ ವಿಚಾರ ಮನಸ್ಸಿನಲ್ಲಿಟ್ಟು ಕೊಂಡು ಕೊರಗದಿರಿ. ಆರೋಗ್ಯದ ಬಗ್ಗೆ ಗಮನ ಹರಿಸಿ.
ತುಲಾ: ಗೆಳೆಯರೊಂದಿಗೆ ದೂರ ಪ್ರಯಾಣ ಮಾಡುವ ಸಾಧ್ಯತೆಗಳಿವೆ.
ವೃಶ್ಚಿಕ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.
ಧನುಸ್ಸು: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಮಕರ: ಬ್ಯಾಂಕ್ ಉದ್ಯೋಗಕ್ಕಾಗಿ ಮಾಡಿದ ಪ್ರಯತ್ನ ವ್ಯರ್ಥವಾಗಲಿದೆ.
ಕುಂಭ: ಗುರು-ಹಿರಿಯ ರೊಂದಿಗೆ ಸಮಾಲೋಚನೆ ನಡೆಸುವಿರಿ. ಬಂಧುಗಳಿಂದ ಸಮಸ್ಯೆ ಬಗೆಹರಿಯಲಿದೆ.
ಮೀನ: ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ. ಕುಲದೇವತೆ ನಿಂದನೆ ಒಳ್ಳೆಯದಲ್ಲ.
ಕಿರಿಕ್ ಪಾರ್ಟಿ : ಕಲ್ಲಿನಿಂದ ಜಜ್ಜಿ ಸ್ನೇಹಿತನ ಕೊಲೆ