Thursday, April 16, 2026
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-04-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-04-2026)

Today's Horoscope

ನಿತ್ಯ ನೀತಿ : ಬೇಡಿಕೆ ಈಡೇರಿಸದಿದ್ದರೆ ದೇವರನ್ನೇ ಬದಲಾಯಿಸುವ ಜನ ನಮ್ಮನ್ನು ಬದಲಾಯಿಸಿದ್ರೆ ಅದರಲ್ಲಿ ಆಶ್ಚರ್ಯವೇನಿಯಲ್ಲ..!

ಪಂಚಾಂಗ : ಭಾನುವಾರ, 12-04-2026

ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಚೈತ್ರ / ಪಕ್ಷ: ಕೃಷ್ಣ / ತಿಥಿ: ದಶಮಿ / ನಕ್ಷತ್ರ: ಶ್ರವಣ / ಯೋಗ: ಸಾಧ್ಯ / ಕರಣ: ವಣಿಜ್‌
ಸೂರ್ಯೋದಯ – 06.10
ಸೂರ್ಯಾಸ್ತ – 6.33
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :

ಮೇಷ: ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರಿಂದ ಆರ್ಥಿಕ ಸಹಾಯ ಸಿಗಲಿದೆ.
ವೃಷಭ: ತಮ್ಮನ್ನು ಕೇಂದ್ರೀಕರಿಸಲು ಪ್ರಯತ್ನಿಸಿ. ಇದರಿಂದ ಎಲ್ಲಾ ಕೆಲಸಗಳು ಉತ್ತಮವಾಗುತ್ತವೆ.
ಮಿಥುನ: ಕ್ರೀಡಾಪಟುಗಳಿಗೆ ಅನಿರೀಕ್ಷಿತ ಅವಕಾಶ ಸಿಗಲಿದೆ.

ಕಟಕ: ಆದಾಯ ಹೆಚ್ಚಿಸಿ ಕೊಳ್ಳಲು ಪ್ರಯತ್ನಿಸಿದರೆ ಯಶಸ್ಸು ಸಿಗಲಿದೆ.
ಸಿಂಹ: ಆರೋಗ್ಯದ ಕೊರತೆಯಿಂದ ಹಣಕಾಸಿನ ಸ್ಥಿತಿ ದುರ್ಬಲಗೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ.
ಕನ್ಯಾ: ಸಂಬಂ ಕರ ನಡುವಿನ ಯಾವುದೇ ವಿವಾದ ಪರಿಹರಿಸಲು ಮಧ್ಯಸ್ಥಿಕೆ ವಹಿಸಲು ಹೋಗದಿರಿ.

ತುಲಾ: ಕೆಲಸದ ಸ್ಥಳದಲ್ಲಿ ಪ್ರತಿಯೊಂದನ್ನೂ ಸಮಾಧಾನಚಿತ್ತದಿಂದ ನಿಭಾಯಿಸಲು ಪ್ರಯತ್ನಿಸಿ.
ವೃಶ್ಚಿಕ: ವಿದ್ಯಾರ್ಥಿಗಳಿಗೆ ಶಿಕ್ಷಣ ಕ್ಷೇತ್ರದಲ್ಲಿ ತೊಂದರೆ ಎದುರಾದರೂ ಸಹಪಾಠಿಗಳ ಬೆಂಬಲ ಸಿಗಲಿದೆ.
ಧನುಸ್ಸು: ಹಳೆಯ ಪರಿಚಯಸ್ಥರನ್ನು ಭೇಟಿ ಮಾಡುವಿರಿ. ಹಿರಿಯರ ಆಶೀರ್ವಾದ ಪಡೆಯಿರಿ.

ಮಕರ: ನೀವು ಮಾಡುವ ಕೆಲಸ-ಕಾರ್ಯಗಳಿಗೆ ಹಿರಿಯ ಅ ಕಾರಿಗಳ ಬೆಂಬಲ ದೊರೆಯಲಿದೆ.
ಕುಂಭ: ಮಕ್ಕಳ ಕಡೆಯಿಂದ ಸಂತೋಷದಾಯಕ ಸುದ್ದಿ ಕೇಳುವಿರಿ ಮತ್ತು ಇಂದು ಒಳ್ಳೆಯ ದಿನ.
ಮೀನ: ಸಂಗಾತಿ ಬಗ್ಗೆ ತಪ್ಪು ತಿಳುವಳಿಕೆ ಇದ್ದರೆ, ಅವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ.

RELATED ARTICLES

Latest News