ನಿತ್ಯ ನೀತಿ : ಮನುಷ್ಯನಿಗೆ ಸತ್ಯದ ಅರಿವು ಇದ್ದರೂ ಅದು ತನಗೆ ಉಪಯುಕ್ತವಾಗುವಂತಿದ್ದರೆ ಮಾತ್ರ ಒಪ್ಪುತ್ತಾನೆ..!
ಪಂಚಾಂಗ : ಭಾನುವಾರ, 19-04-2026
ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ವೈಶಾಖ / ಪಕ್ಷ: ಶುಕ್ಲ / ತಿಥಿ: ದ್ವಿತೀಯಾ / ನಕ್ಷತ್ರ: ಭರಣಿ / ಯೋಗ: ಆಯುಷ್ಮಾನ್ / ಕರಣ: ತೈತಿಲ
ಸೂರ್ಯೋದಯ – 06.06
ಸೂರ್ಯಾಸ್ತ – 6.33
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ: ಬಡ್ತಿ, ವರ್ಗಾವಣೆ, ವೇತನ ಹೆಚ್ಚಳದ ನಿರೀಕ್ಷೆ ಯಲ್ಲಿರುವವರಿಗೆ ಅಂದು ಕೊಂಡಂತೆಯೇ ಆಗಲಿದೆ.
ವೃಷಭ: ವಿದ್ಯಾರ್ಥಿಗಳು ಹೊಸದಾಗಿ ಕೋರ್ಸ್ ಸೇರುವ ಮುನ್ನ ಅಳೆದು, ತೂಗಿ ಮುಂದೆ ಹೆಜ್ಜೆ ಇಡಿ.
ಮಿಥುನ: ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸುವಿರಿ.
ಕಟಕ: ನೀವು ಅಂದುಕೊಳ್ಳದ ರೀತಿಯಲ್ಲಿ ಖರ್ಚಿನ ಪ್ರಮಾಣ ವಿಪರೀತ ಹೆಚ್ಚಾಗುತ್ತದೆ.
ಸಿಂಹ: ಕಾನೂನು ತೊಡಕುಗಳು ಬೆನ್ನತ್ತಿ ಬರಲಿವೆ.
ಕನ್ಯಾ: ವ್ಯಾಪಾರ- ಉದ್ಯಮ ನಡೆಸುತ್ತಿರುವ ವರಿಗೆ ಲಾಭ ದೊರೆಯಲಿದೆ.
ತುಲಾ: ಚರ್ಮಕ್ಕೆ ಸಂಬಂ ಸಿದ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ವೈದ್ಯರನ್ನು ಸಂಪರ್ಕಿಸಿ.
ವೃಶ್ಚಿಕ: ಗರ್ಭಿಣಿಯರು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಿ. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ.
ಧನುಸ್ಸು: ವಿವಾಹದ ಆಚೆಗಿನ ಸಂಬಂಧದ ಕಡೆಗೆ ಆಕರ್ಷಿತರಾಗಿ, ನೆಮ್ಮದಿ ಹಾಳಾಗುವ ಸಾಧ್ಯತೆ ಇದೆ.
ಮಕರ: ಉದ್ಯೋಗಸ್ಥರಿಗೆ ಮೇಲ ಕಾರಿಗಳಿಂದ ಅತ್ಯುತ್ತಮ ಬೆಂಬಲ ಸಿಗಲಿದೆ.
ಕುಂಭ: ವ್ಯವಹಾರದಲ್ಲಿ ಹೂಡಿಕೆ ಮಾಡುವ ಮುನ್ನ ನಾಲ್ಕು ಬಾರಿ ಆಲೋಚಿಸುವುದು ಸೂಕ್ತ.
ಮೀನ: ನಿಮ್ಮ ಮೇಲಿರುವ ಜವಾಬ್ದಾರಿ ನಿರ್ವಹಿಸುವುದು ಕಷ್ಟಸಾಧ್ಯವಾಗಲಿದೆ.
