ರಾಯಗಢ, ಮೇ 3- ಶಿವಸೇನೆ ಉಪನಾಯಕಿ ಸುಷಾ ಅಂಧಾರೆಯನ್ನು ಕರೆದುಕೊಂಡು ಬರಲು ಹೊರಟಿದ್ದ ಖಾಸಗಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹಠಾತ್ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೆಲಿಕಾಪ್ಟರ್ ಅಪರಿಚಿತ ಸ್ಥಳದಲ್ಲಿ ಲ್ಯಾಂಡಿಂಗ್ ಮಾಡಲು ಪ್ರಯತ್ನಿಸುತ್ತಿದ್ದ...
ಬೆಂಗಳೂರು, ಮೇ 3- ಕ್ಷುಲ್ಲಕ ವಿಚಾರಕ್ಕೆ ಆಟೋ ಚಾಲಕನೊಂದಿಗೆ ಜಗಳವಾಡಿದ ರೌಡಿ ಡ್ರಾಗರ್ನಿಂದ ಇರಿದು ಕೊಲೆ ಮಾಡಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯ ರಾತ್ರಿ ನಡೆದಿದೆ. ನಾಗಶೆಟ್ಟಿಹಳ್ಳಿ ನಿವಾಸಿ ಮೂರ್ತಿ(42)...
ಬೆಂಗಳೂರು, ಏ.30- ಮೊಬೈಲ್ನಲ್ಲಿ ಆನ್ಲೈನ್ ಮೂಲಕ ಬಿಜಿಎಂಐ, ಪಬ್ಜೀ ಮತ್ತು ಡ್ರೀಮ್-11 ಗೇಮ್ಗಳನ್ನು ಆಡುತ್ತಿದ್ದ ತನ್ನ ಸಹಪಾಠಿಯನ್ನು ಬೆದರಿಸಿ 600-700 ಗ್ರಾಂ ಚಿನ್ನದ ಆಭರಣ ಪಡೆದು ಪರಿಚಯಸ್ತರಿಗೆ ನೀಡಿದ್ದ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರ...
ಶಿವಮೊಗ್ಗ,ಮೇ.3-ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬ ಮೊಬೈಲ್ ನುಂಗಿದ್ದ ಘಟನೆ ಬೆಳಕಿಗೆ ಬಂದಿದೆ. ಸದ್ಯ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆಪರೇಷನ್ ಮೂಲಕ ಹೊಟ್ಟೆಯಲ್ಲಿ ಪತ್ತೆಯಾದ ಮೊಬೈಲ್ ಹೊರತೆಗೆಯಲಾಗಿದೆ.
ಇತ್ತೀಚೆಗೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕೈದಿ ಪರಶುರಾಮ್...
ಹಾಸನ, ಮೇ 3- ಅಶ್ಲೀಲ ವಿಡಿಯೋ ಪ್ರಕರಣ ತನಿಖೆ ನಡೆಸುತ್ತಿರುವ ಎಸ್ಐಟಿ ಮುಂದೆ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು...
ಬಾಗಲ ಕೋಟೆ, ಮೇ.3- ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿರುವುದಷ್ಟೇ ಅಲ್ಲ, ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದು, ಕೇಂದ್ರ ಸರ್ಕಾರ ವಿದೇಶಕ್ಕೆ...
ಹಾಸನ, ಮೇ 3- ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ)ದ ಅಧಿಕಾರಿಗಳು ಇಂದು ಮುಂಜಾನೆ ಐದು ವಾಹನಗಳಲ್ಲಿ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಂದು ಮುಂಜಾನೆ 3.15ರ...
ಬೆಂಗಳೂರು,ಮೇ.3- ನಿರೀಕ್ಷಣಾ ಜಾಮೀನು ಕೋರಿ ಶಾಸಕ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ. ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಸಂದರ್ಭದಲ್ಲಿ ಸರ್ಕಾರಿ...
ಬೆಂಗಳೂರು, ಮೇ.3- ಹಾಸನ ಪೆನ್ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಮತ್ತು ರೇವಣ್ಣ ಅವರಿಗೆ 2ನೇ ಬಾರಿಗೆ ನೋಟೀಸ್ ನೀಡ ಲಾಗಿದ್ದು, ಅದಕ್ಕೂ ಪ್ರತಿಕ್ರಿಯಿಸದೇ ಇದ್ದರೆ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಮತ್ತು ಪ್ರಜ್ವಲ್...
ಬೆಂಗಳೂರು,ಏ.17- ಬಿಎಂಟಿಸಿ ಬಸ್ ಕಂಡಕ್ಟರ್ಗಳ ಚಿಲ್ಲರೆ ಬುದ್ಧಿ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.25 ರೂ.ಗಳ ಟಿಕೆಟ್ ಪಡೆದ ವ್ಯಕ್ತಿಯೊಬ್ಬರು ಕಂಡಕ್ಟರ್ 5 ರೂ. ಚಿಲ್ಲರೆ ಹಿಂತಿರುಗಿಸದ ಹಿನ್ನೆಲೆಯಲ್ಲಿ ನಾನು ಐದು ರೂ.ಕಳೆದುಕೊಂಡೆ ಎಂದು...