Sunday, May 5, 2024
spot_img

ಇದೀಗ ಬಂದ ಸುದ್ದಿ

ಪ್ರಜ್ವಲ್‌ ರೇವಣ್ಣ ಲೊಕೇಶನ್ ಪತ್ತೆಹಚ್ಚಿದ ಎಸ್‌ಐಟಿ, ವಶಕ್ಕೆ ಪಡೆಯಲು ಸಿದ್ಧತೆ

ಬೆಂಗಳೂರು,ಮೇ 5- ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ಧ ಈಗಾಗಲೇ ಬ್ಲೂ ಕಾರ್ನರ್‌ ನೋಟೀಸ್‌ ಜಾರಿಯಾಗಿದ್ದು, ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಎಸ್‌ಐಟಿ ಅಧಿ ಕಾರಿಗಳಿಗೆ ಗೊತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌...

ಬೆಂಗಳೂರು ಸುದ್ದಿಗಳು

ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಜಗಳ ಆಟೋ ಚಾಲಕನ ಕೊಲೆಯಲ್ಲಿ ಅಂತ್ಯ

ಬೆಂಗಳೂರು, ಮೇ 3- ಕ್ಷುಲ್ಲಕ ವಿಚಾರಕ್ಕೆ ಆಟೋ ಚಾಲಕನೊಂದಿಗೆ ಜಗಳವಾಡಿದ ರೌಡಿ ಡ್ರಾಗರ್‌ನಿಂದ ಇರಿದು ಕೊಲೆ ಮಾಡಿರುವ ಘಟನೆ ಸಂಜಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಧ್ಯ ರಾತ್ರಿ ನಡೆದಿದೆ. ನಾಗಶೆಟ್ಟಿಹಳ್ಳಿ ನಿವಾಸಿ ಮೂರ್ತಿ(42)...

ನಿಮ್ಮ ಮಕ್ಕಳನ್ನು ಹೆದರಿಸಿ ಮನೆಯಲ್ಲಿ ಕಳ್ಳತನ ಮಾಡಿಸ್ತಾರೆ ಹುಷಾರ್..!

ಬೆಂಗಳೂರು, ಏ.30- ಮೊಬೈಲ್‌ನಲ್ಲಿ ಆನ್‌ಲೈನ್‌ ಮೂಲಕ ಬಿಜಿಎಂಐ, ಪಬ್‌ಜೀ ಮತ್ತು ಡ್ರೀಮ್‌-11 ಗೇಮ್‌ಗಳನ್ನು ಆಡುತ್ತಿದ್ದ ತನ್ನ ಸಹಪಾಠಿಯನ್ನು ಬೆದರಿಸಿ 600-700 ಗ್ರಾಂ ಚಿನ್ನದ ಆಭರಣ ಪಡೆದು ಪರಿಚಯಸ್ತರಿಗೆ ನೀಡಿದ್ದ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರ...

ಮನರಂಜನೆ

ಜಿಲ್ಲಾ ಸುದ್ದಿಗಳು

ಪತಿ ಮೇಲಿನ ಸಿಟ್ಟಿಗೆ ಹೆತ್ತ ಮಗುವನ್ನು ಮೊಸಳೆ ಬಾಯಿಗೆ ಹಾಕಿದ ಪತ್ನಿ..!

ಕಾರವಾರ,ಮೇ.5- ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬ ಗಾದೆ ಮಾತು ಇಲ್ಲಿ ಅಕ್ಷರಶಃ ನಿಜವಾಗಿದೆ.ದಂಪತಿ ನಡುವಿನ ಜಗಳದಿಂದ ಸಿಟ್ಟಿಗೆದ್ದ ತಾಯಿ ಹೆತ್ತ ಕಂದಮ್ಮನನ್ನು ಮೊಸಳೆ ಬಾಯಿಗೆ ಎಸೆದಿರುವ ಹೃದಯ ವಿದ್ರಾವಕ ಘಟನೆ ಉತ್ತರ...

ರಾಜಕೀಯ

ಕ್ರೀಡಾ ಸುದ್ದಿ

ಶುಭಮನ್‌ ಗಿಲ್‌ ನಾಯಕತ್ವಕ್ಕೆ ಚೆನ್ನಾಗಿ ಹೊಂದಿಕೊಳ್ಳುತ್ತಿದ್ದಾರೆ ; ಮಿಲ್ಲರ್‌

ಬೆಂಗಳೂರು, ಮೇ 5 (ಪಿಟಿಐ)- ಶುಭಮನ್‌ ಗಿಲ್‌ ಅವರು ಇನ್ನು ಚಿಕ್ಕವರಾಗಿದ್ದಾರೆ ಮತ್ತು ಆತ ಒಬ್ಬ ಅಸಾಧಾರಣ ಆಟಗಾರ ಅವರು ನಾಯಕತ್ವಕ್ಕೆ ಚೆನ್ನಾಗಿ ಹೊಂದಿಕೊಳ್ಳುತ್ತಿದ್ದಾರೆ ಎಂದು ಗುಜರಾತ್‌ ಟೈಟಾನ್ಸ್ ಆಟಗಾರ ಡೇವಿಡ್‌ ಮಿಲ್ಲರ್‌...

ರಾಜ್ಯ

ಪ್ರಜ್ವಲ್‌ ರೇವಣ್ಣ ಲೊಕೇಶನ್ ಪತ್ತೆಹಚ್ಚಿದ ಎಸ್‌ಐಟಿ, ವಶಕ್ಕೆ ಪಡೆಯಲು ಸಿದ್ಧತೆ

ಬೆಂಗಳೂರು,ಮೇ 5- ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ಧ ಈಗಾಗಲೇ ಬ್ಲೂ ಕಾರ್ನರ್‌ ನೋಟೀಸ್‌ ಜಾರಿಯಾಗಿದ್ದು, ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಎಸ್‌ಐಟಿ ಅಧಿ ಕಾರಿಗಳಿಗೆ ಗೊತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌...

ಎಚ್‌.ಡಿ.ರೇವಣ್ಣ ಅವರನ್ನು ಸುದೀರ್ಘ ವಿಚಾರಣೆಗೊಳಪಡಿಸಿದ ಎಸ್‌‍ಐಟಿ

ಬೆಂಗಳೂರು, ಮೇ 5- ಮಹಿಳೆಯ ಅಪಹರಣ ಆರೋಪ ಪ್ರಕರಣದಲ್ಲಿ ನಿನ್ನೆ ಸಂಜೆ ಬಂಧನವಾಗಿರುವ ಶಾಸಕ ಎಚ್‌.ಡಿ. ರೇವಣ್ಣ ಅವರನ್ನು ಇಂದು ಎಸ್‌‍ಐಟಿ ತೀವ್ರ ವಿಚಾರಣೆಗೆ ಒಳಪಡಿಸಿದೆ.ಸಿಐಡಿಯ ಎಸ್‌‍ಐಟಿ ಕಚೇರಿಯಲ್ಲಿ ರೇವಣ್ಣ ಅವರನ್ನು ತೀವ್ರ...

ಕಾನೂನಿಗಿಂತ ಯಾರೂ ದೊಡ್ಡವರಲ್ಲ : ಮಾಜಿ ಸಿಎಂ ಯಡಿಯೂರಪ್ಪ

ಶಿವಮೊಗ್ಗ,ಮೇ5-ಕಾನೂನಿನ ಪ್ರಕಾರ ಏನಾಗಬೇಕೋ ಅದೇ ಆಗುತ್ತದೆ. ನೆಲದ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಮಹಿಳೆ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಎಸ್‌ಐಟಿಯಿಂದ ಬಂಧನಕ್ಕೆ ಒಳಗಾಗಿರುವ ಮಾಜಿ...

ಮಳೆ ಕೊರತೆ, ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಕುಸಿಯುತ್ತಿರುವ ನೀರಿನ ಮಟ್ಟ

ಬೆಂಗಳೂರು,ಮೇ5- ಕಳೆದ ವರ್ಷದ ಮುಂಗಾರು ಹಾಗೂ ಹಿಂಗಾರು ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ ತೀವ್ರ ಬರ ಆವರಿಸಿದ್ದು, ಪೂರ್ವ ಮುಂಗಾರು ಮಳೆಯು ಕೈಕೊಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ತೀವ್ರವಾಗಿ ಕುಸಿದಿದೆ. ಒಂದೆಡೆ...

ಚುನಾವಣೆಯಲ್ಲಿ ಪ್ರಜ್ವಲ್‌ ರೇವಣ್ಣ ಗೆದ್ದರೂ ಅಮಾನತು ಹಿಂಪಡೆಯದಂತೆ ಅಶೋಕ್‌ ಮನವಿ

ಬೆಂಗಳೂರು,ಮೇ5- ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್‌ ರೇವಣ್ಣ ವಿಜೇತರಾದರೂ ಅವರನ್ನು ಜೆಡಿಎಸ್‌ನಿಂದ ಕೆಲಕಾಲ ಅಮಾನತು ಮಾಡಿರುವ ನಿರ್ಧಾರವನ್ನು ಹಿಂತೆಗೆದುಕೊಳ್ಳದಂತೆ ಪಕ್ಷದ ನಾಯಕರಿಗೆ ನಾವೇ ಮನವಿ ಮಾಡುತ್ತೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ...

Most Read

ಬೆಂಗಳೂರು,ಏ.17- ಬಿಎಂಟಿಸಿ ಬಸ್ ಕಂಡಕ್ಟರ್‍ಗಳ ಚಿಲ್ಲರೆ ಬುದ್ಧಿ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.25 ರೂ.ಗಳ ಟಿಕೆಟ್ ಪಡೆದ ವ್ಯಕ್ತಿಯೊಬ್ಬರು ಕಂಡಕ್ಟರ್ 5 ರೂ. ಚಿಲ್ಲರೆ ಹಿಂತಿರುಗಿಸದ ಹಿನ್ನೆಲೆಯಲ್ಲಿ ನಾನು ಐದು ರೂ.ಕಳೆದುಕೊಂಡೆ ಎಂದು...

ರಾಷ್ಟ್ರೀಯ

ಅಂತಾರಾಷ್ಟ್ರೀಯ

ಸಂಪಾದಕೀಯ-ಲೇಖನಗಳು

LATEST ARTICLES

ಜ್ಯೋತಿಷ್ಯ-ರಾಶಿಭವಿಷ್ಯ