ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ನುಂಗಿದ ಕೈದಿ
ಶಿವಮೊಗ್ಗ,ಮೇ.3-ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬ ಮೊಬೈಲ್ ನುಂಗಿದ್ದ ಘಟನೆ ಬೆಳಕಿಗೆ ಬಂದಿದೆ. ಸದ್ಯ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆಪರೇಷನ್ ಮೂಲಕ ಹೊಟ್ಟೆಯಲ್ಲಿ ಪತ್ತೆಯಾದ ಮೊಬೈಲ್ ಹೊರತೆಗೆಯಲಾಗಿದೆ. ಇತ್ತೀಚೆಗೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕೈದಿ ಪರಶುರಾಮ್ ಪರ್ಸು ಚಿಂಗಾರಿಹೊಟ್ಟೆ ನೋವು ಕಾಣಿಸಿಕೊಂಡು ಒದ್ದಾಡುತ್ತಿದ್ದನು ಕೂಡಲೆ ಆತನನ್ನು ಕಾರಾಗೃಹದ ವೈದ್ಯರ ಬಳಿ ತೋರಿಸಿ ನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಪರೀಕ್ಷಿಸಿದಾಗ ಹೊಟ್ಟೆಯಲ್ಲಿ ಏನಿದೆ ಎಂದು ಕೇಳಿದಾಗ ಕಲ್ಲು ಇದೆ ಎಂದು ಹೇಳಿದ್ದ. ಎಕ್ಸರೇ ಮಾಡಿ ನೋಡಿದಾಗಲೂ ಹೊಟ್ಟೆಯಲ್ಲಿ … Continue reading ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ನುಂಗಿದ ಕೈದಿ
Copy and paste this URL into your WordPress site to embed
Copy and paste this code into your site to embed