ರಾಜ್ಯದಲ್ಲಿ ದಾಖಲೆ ಪ್ರಮಾಣದ ಚುನಾವಣಾ ಅಕ್ರಮ ಸಂಪತ್ತು ಜಪ್ತಿ

ಬೆಂಗಳೂರು,ಏ.26– ಪ್ರಸಕ್ತ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದಾಖಲೆ ಪ್ರಮಾಣದ ನಗದು, ಮದ್ಯ, ಡ್ರಗ್ಸ್ , ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ. ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ನಿನ್ನೆಯವರೆಗೆ ರಾಜ್ಯದಲ್ಲಿ ಒಟ್ಟಾರೆ 433.39 ಕೋಟಿ ರೂ. ಮೊತ್ತದ ನಗದು, ಮದ್ಯ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ಪೊಲೀಸ್‌, ಕ್ಷಿಪ್ರ ಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, 137.31 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್, … Continue reading ರಾಜ್ಯದಲ್ಲಿ ದಾಖಲೆ ಪ್ರಮಾಣದ ಚುನಾವಣಾ ಅಕ್ರಮ ಸಂಪತ್ತು ಜಪ್ತಿ