ಡಿಕೆಶಿ ಸಿಎಂ ಆಗಲೆಂದು ಗೋಕರ್ಣದಲ್ಲಿ ವಿಶೇಷ ಪೂಜೆ ಸಲ್ಲಿಕೆ

ಬೆಂಗಳೂರು, ಮಾ.27- ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಗೋಕರ್ಣದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸುವುದಕ್ಕೂ ಮುನ್ನಾ ಹಲವು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಡಿ.ಕೆ.ಶಿವಕುಮಾರ್ ಇಂದು ಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಆತ್ಮಲಿಂಗ ಪೂಜೆ ನೇರವೇರಿಸಿದರು. ಈ ವೇಳೆ ಅರ್ಚಕರು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಸಂಕಲ್ಪ ಮಾಡಿ ಪೂಜೆ ಸಲ್ಲಿಸಿದರು. ಇತ್ತೀಚೆಗೆ ಸುಪ್ರೀಂಕೋರ್ಟ್ ತೀರ್ಪಿನಿಂದಾಗಿ ಜಾರಿ ನಿರ್ದೇಶನದ ಪ್ರಕರಣದಿಂದ ಮುಕ್ತರಾದ ಡಿ.ಕೆ.ಶಿವಕುಮಾರ್ , ದೇವಸ್ಥಾನಗಳ ಭೇಟಿಯಲ್ಲಿ ವಿಶೇಷ … Continue reading ಡಿಕೆಶಿ ಸಿಎಂ ಆಗಲೆಂದು ಗೋಕರ್ಣದಲ್ಲಿ ವಿಶೇಷ ಪೂಜೆ ಸಲ್ಲಿಕೆ