ಅಕ್ರಮ ಬಾಂಗ್ಲಾ ನುಸುಳುಕೋರರಿಗೆ ಹಾಟ್ ಸ್ಪಾಟ್ ಆಗುತ್ತಿದೆಯೇ ಹಾಸನ..?

ಹಾಸನ, ಆ.31- ಅಕ್ರಮ ಬಾಂಗ್ಲಾ ನುಸುಳುಕೋರರಿಗೆ ನಕಲಿ ದಾಖಲೆ ಸೃಷ್ಟಿಸಿ ಆಧಾರ್‌ ಕಾರ್ಡ್‌ ಮಾಡಿ ಕೊಡುತ್ತಿದ್ದ ಸಿಬ್ಬಂದಿಯನ್ನು ಪತ್ತೆ ಹಚ್ಚಿ ತಪ್ಪಿತಸ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದ ಸ್ಪಂದನ ಕೇಂದ್ರದಲ್ಲಿ ಇಂತಹ ನಕಲಿ ದಾಖಲೆಗಳನ್ನು ಪತ್ತೆ ಹಚ್ಚಿದ ಯುಡಿಐ ಬೆಂಗಳೂರು ವಿಚಕ್ಷಣ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಬಳಿಕ ಇದರ ಆಧಾರದ ಮೇಲೆ ಜಿಲ್ಲಾಧಿಕಾರಿ ಅವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಈ ಬಗ್ಗೆ ಸೂಕ್ತ … Continue reading ಅಕ್ರಮ ಬಾಂಗ್ಲಾ ನುಸುಳುಕೋರರಿಗೆ ಹಾಟ್ ಸ್ಪಾಟ್ ಆಗುತ್ತಿದೆಯೇ ಹಾಸನ..?