ಶಬರಿಮಲೆ ಅಯ್ಯಪ್ಪನ ದರ್ಶನಕ್ಕೂ ಆಧಾರ್ ಕಡ್ಡಾಯ
ತಿರುವನಂತಪುರ,ನ.10- ಶಬರಿಮಲೆಗೆ ತೆರಳುವ ಅಯ್ಯಪ್ಪನ ಭಕ್ತರಿಗೆ ದೇವಸ್ಥಾನದ ಆಡಳಿತ ಮಂಡಳಿ ಆಧಾರ್ ಕಾರ್ಡ್ನ್ನು ಕಡ್ಡಾಯಗೊಳಿಸಿ ಮಹತ್ವದ ಸೂಚನೆ ನೀಡಿದೆ. ಕಾರ್ತಿಕ ಮಾಸವಾಗಿರುವುದರಿಂದ ಈ ಸಂದರ್ಭದಲ್ಲಿ ಹಲವು ದೇವಾಲಯಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿ ಇರುತ್ತದೆ. ಇನ್ನು ಕಾರ್ತಿಕ ಮಾಸದಲ್ಲಿ ಮಾಲೆ ಧರಿಸುವ ಸ್ವಾಮಿಗಳ ಸಂಖ್ಯೆಯೂ ಹೆಚ್ಚಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎಂದು ತಿರುವಾಂಕೂರು ದೇವಸ್ಥಾನ ಮಂಡಳಿ ತಿಳಿಸಿದೆ.ಅಯ್ಯಪ್ಪ ದರ್ಶನಕ್ಕೆ ದಿನಕ್ಕೆ 70 ಸಾವಿರ ಭಕ್ತರಿಗೆ ಅವಕಾಶ ನೀಡುವುದಾಗಿ ತಿಳಿಸಿರುವ ತಿರುವಾಂಕೂರು ದೇವಸ್ಥಾನದ ಅಧ್ಯಕ್ಷ ಪ್ರಶಾಂತ್ ತಿಳಿಸಿದ್ದಾರೆ. ಮಕರವಿಳಕ್ಕು … Continue reading ಶಬರಿಮಲೆ ಅಯ್ಯಪ್ಪನ ದರ್ಶನಕ್ಕೂ ಆಧಾರ್ ಕಡ್ಡಾಯ
Copy and paste this URL into your WordPress site to embed
Copy and paste this code into your site to embed