ಇಂದಿನಿಂದ ರಾಜ್ಯದಲ್ಲಿ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯ ಆರಂಭ

ಬೆಂಗಳೂರು, ಮಾ.13- ನೋಂದಣಿ ಸಮಯದಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕಲು ಮತ್ತು ಸರ್ಕಾರದ ಸೌಲಭ್ಯಗಳನ್ನು ರೈತರಿಗೆ ನೇರವಾಗಿ ತಲುಪಿಸುವ ಉದ್ದೇಶದಿಂದ ರಾಜ್ಯದಲ್ಲಿ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯ ಆರಂಭಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಆಸ್ತಿ ಯೋಜನೆಯಡಿ ನನ್ನ ಆಸ್ತಿ, ನನ್ನ ಗುರುತು ಎಂಬ ಉದ್ದೇಶದಿಂದ ಈ ಮಹತ್ವದ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಕೆಲವೆಡೆ ಪೈಲಟ್ ಆಗಿ ಮಾಡಲಾಗಿದೆ. ಇದನ್ನು ಇಂದಿನಿಂದ ರಾಜ್ಯಾದ್ಯಂತ ವಿಸ್ತರಿಸಲಾಗಿದೆ ಎಂದು ಹೇಳಿದರು. ಕಂದಾಯ ಇಲಾಖೆಯನ್ನು … Continue reading ಇಂದಿನಿಂದ ರಾಜ್ಯದಲ್ಲಿ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯ ಆರಂಭ