ಕೇಜ್ರಿವಾಲ್ ಬಂಧನ ವಿರೋಧಿಸಿ ಸಾಮೂಹಿಕ ಉಪವಾಸ ಸತ್ಯಾಗ್ರಹ

ನವದೆಹಲಿ,ಏ.7- ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿಯನ್ನು ಬಂಧಿಸಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರು ಮತ್ತು ಕಾರ್ಯಕರ್ತರು ಇಂದು ಸಾಮೂಹಿಕ ಉಪವಾಸ ಸತ್ಯಾಗ್ರಹ ಆಚರಿಸುತ್ತಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಬೆಂಬಲಿಗರು ಭಾರತ ಮತ್ತು ವಿದೇಶಗಳಲ್ಲಿ ಪಕ್ಷದ ಕಾರ್ಯಕರ್ತರು ಸಾಮೂಹಿಕ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಎಎಪಿ ನಾಯಕ ಗೋಪಾಲ್ ರೈ ತಿಳಿಸಿದ್ದಾರೆ.ಜನರು ತಮ್ಮ ಮನೆಗಳಲ್ಲಿ ಉಪವಾಸವನ್ನು ಆಚರಿಸಬಹುದು ಮತ್ತು ದೆಹಲಿ ಮುಖ್ಯಮಂತ್ರಿಯನ್ನು ಬೆಂಬಲಿಸಬಹುದು ಎಂದು ಅವರು ಇದೇ ಸಂದರ್ಭದಲ್ಲಿ ಮನವಿ … Continue reading ಕೇಜ್ರಿವಾಲ್ ಬಂಧನ ವಿರೋಧಿಸಿ ಸಾಮೂಹಿಕ ಉಪವಾಸ ಸತ್ಯಾಗ್ರಹ