ವಾಲ್ಮೀಕಿ ನಿಗಮದ ಅಕ್ರಮದ ಆರೋಪಿ ಶಾಸಕ ಬಸನಗೌಡ ದದ್ದಲ್‌ ಪರಾರಿ

ಬೆಂಗಳೂರು,ಜು.14- ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದ ಆರೋಪಿ ಶಾಸಕ ಬಸನಗೌಡ ದದ್ದಲ್‌ ಅವರು ಪಶ್ಚಿಮ ಬಂಗಾಳ ಅಥವಾ ಹೈದರಾಬಾದ್‌ಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ತಲೆಮರೆಸಿಕೊಂಡಿರುವ ದದ್ದಲ್‌ ಅವರ ಪತ್ತೆಗೆ ಜಾರಿ ನಿರ್ದೇಶನಾಲಯ(ಇಡಿ) ಬಲೆ ಬೀಸಿದೆ.ಬಸನಗೌಡ ದದ್ದಲ್‌ ಅವರು ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌‍ಐಟಿ ಎದುರು ಶುಕ್ರವಾರ ವಿಚಾರಣೆಗೆ ಹಾಜರಾಗಿದ್ದರು. ಸೋಮವಾರ ಮತ್ತೆ ವಿಚಾರಣೆಗೆ ಬರುವಂತೆ ಎಸ್‌‍ಐಟಿ ಅಧಿಕಾರಿಗಳು ಸೂಚಿಸಿದ್ದರು. ನಂತರ ಅವರು ನಾಪತ್ತೆಯಾಗಿದ್ದಾರೆ. ಇಡಿ ಅಧಿಕಾರಿಗಳು … Continue reading ವಾಲ್ಮೀಕಿ ನಿಗಮದ ಅಕ್ರಮದ ಆರೋಪಿ ಶಾಸಕ ಬಸನಗೌಡ ದದ್ದಲ್‌ ಪರಾರಿ