ಮೆಕ್ಕೆಜೋಳದ ನಡುವೆ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ

ಶಿಡ್ಲಘಟ್ಟ,ಸೆ.5- ಮೆಕ್ಕೆಜೋಳ ಬೆಳೆ ನಡುವೆ ಬೆಳೆದಿದ್ದ ಗಾಂಜಾ ಗಿಡವನ್ನು ಪತ್ತೆ ಮಾಡಿರುವ ದಿಬ್ಬೂರಹಳ್ಳಿ ಪೊಲೀಸರು ಸುಮಾರು 4 ಕೆ.ಜಿ.70 ಗ್ರಾಂ ಹಸಿ ಗಾಂಜಾ ಗಿಡವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಿಂಬಾರ್ಲಹಳ್ಳಿ – ದಾಸರ್ಲಹಳ್ಳಿ ಸರಹದ್ದಿನ ಮೆಕ್ಕೆ ಜೋಳದ ಜಮೀನಿನಲ್ಲಿ ಗಾಂಜಾ ಗಿಡಗಳು ಬೆಳೆದಿದ್ದ ಶಿಡ್ಲಘಟ್ಟ ತಾಲ್ಲೂಕಿನ ಟಿ.ವೆಂಕಟಾಪುರ ಗ್ರಾಮದ ಜನಮಡಗಪ್ಪ ರವರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಎಸ್.ಪಿ.ಕುಶಾಲ್ ಚೌಕ್ಸಿ ಸಾರಥ್ಯದಲ್ಲಿ ಡಿವೈಎಸ್ಪಿ ಮುರಳೀಧರ್, ಸರ್ಕಲ್ ಇನ್‌್ಸಪೆಕ್ಟರ್ ಶ್ರೀನಿವಾಸ್ … Continue reading ಮೆಕ್ಕೆಜೋಳದ ನಡುವೆ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿ ಬಂಧನ