Monday, December 2, 2024
Homeಬೆಂಗಳೂರುವಿಶ್ವ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಕನ್ನಡಿಗರ ಸಾಧನೆ

ವಿಶ್ವ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಕನ್ನಡಿಗರ ಸಾಧನೆ

Achievement of Kannadigas in World Karate Championship

ಬೆಂಗಳೂರು, ಅ.15– ಜರ್ಮನಿಯ ಫ್ರಾಂಕ್‌ರ್ಟ್ನಲ್ಲಿಯುನೈಟೆಡ್ ವರ್ಲ್ಡ್ ಮಾರ್ಷಲ್ ಆರ್ಟ್ಸ್ ಫೆಡರೇಶನ್ ಹಮ್ಮಿಕೊಂಡಿದ್ದ ಐಸಿಒವರ್ಲ್ಡ್ ಮಾರ್ಷಲ್ ಆರ್ಟ್ಸ್ ಚಾಂಪಿಯನ್‌ಶಿಪ್‌ನಲ್ಲಿ ಕನ್ನಡಿಗರು ಅಮೋಘ ಸಾಧನೆ ಮಾಡಿದ್ದಾರೆ.

ಕಲ್ಬಾಚ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್‌ಶಿಪ್‌ನ ಜೂನಿಯರ್ ವಿಭಾಗದಲ್ಲಿ ಕರ್ನಾಟಕದ ಮಾಸ್ಟರ್ ಪ್ರಣವ್ ವಿ.ಎಚ್. ಚಿನ್ನದ ಪದಕ ಗೆದ್ದು ಸಾಧನೆ ಮೆರೆದ್ದಿದ್ದಾರೆ.

ಬೆಂಗಳೂರಿನ ಹಿರಿಯ ತರಬೇತುದಾರರಾದ ರೆನ್ಶಿ ರಾಮನ್ ಗಣೇಶ್ ವಿಭಾಗದ ಕಟಾ ಸ್ಪರ್ಧೆಯಲ್ಲಿ (ಶ್ಯಾಡೋ ಬಾಕ್ಸಿಂಗ್) ಭಾಗವಹಿಸಿ ಕಂಚಿನ ಪದಕಕ್ಕೆ ಭಾಜನರಾಗಿದ್ದಾರೆ.

RELATED ARTICLES

Latest News