ರಾಜ್ಯದಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಆಸಿಡ್ ಮಾರಾಟ ನಿಷೇಧ

ಬೆಂಗಳೂರು,ಮಾ.7-ಆಸಿಡ್ ದಾಳಿ ಪ್ರಕರಣವನ್ನು ಹತ್ತಿಕ್ಕುವ ಸಲುವಾಗಿ ರಾಜ್ಯದಲ್ಲಿ ಆಸಿಡ್ ಮುಕ್ತ ಮಾರಾಟವನ್ನು ನಿಷೇಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಪೊಲೀಸ್ ಮಹಾ ನಿರ್ದೇಶಕರು ಒಂದೆರೆಡು ದಿನದೊಳಗಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಗೆ ಪತ್ರ ಬರೆಯಲಿದ್ದು, ಆಸಿಡ್ ಮುಕ್ತ ಮಾರಾಟವನ್ನು ನಿಷೇಧಿಸುವಂತೆ ಶಿಫಾರಸು ಮಾಡಿದ್ದಾರೆ. ಆ ಇಲಾಖೆ ಈ ಕುರಿತಂತೆ ಆದೇಶ ಹೊರಡಿಸಬೇಕಿದೆ ಎಂದರು. ಆಸಿಡ್ ಸುಲಭವಾಗಿ ಕೈಗೆ ಸಿಗಬಾರದು. ಹಾಗಾಗಿ ರಾಸಾಯನಿಕಗಳನ್ನು ಅಧಿಕೃತವಾಗಿ ಮಾರಾಟ ಮಾಡುವವರ ಮೂಲಕವಷ್ಟೇ … Continue reading ರಾಜ್ಯದಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಆಸಿಡ್ ಮಾರಾಟ ನಿಷೇಧ