ಕೋವಿಡ್ ಹೆಸರಿನಲ್ಲಿ ವಂಚಿಸಿದ್ದ ಆರೋಗ್ಯಾಧಿಕಾರಿ ಡಾ.ಸವಿತಾ ವಿರುದ್ಧ ಕ್ರಮ ಸಾಧ್ಯತೆ
ಬೆಂಗಳೂರು,ಅ.18- ಸ್ವಾಬ್ ಕಲೆಕ್ಟರ್ ಮತ್ತು ಗಣಕಯಂತ್ರ ನಿರ್ವಾಹಕರ ಹೆಸರಿನಲ್ಲಿ ಆರೋಗ್ಯಾಧಿಕಾರಿ ಡಾ. ಎಸ್.ಕೆ.ಸವಿತಾ ಅವರು ಲಕ್ಷಾಂತರ ರೂಪಾಯಿ ಲೂಟಿ ಮಾಡಿರುವುದು ವರದಿಯಲ್ಲಿ ಬಯಲಾಗಿದೆ.ಸವಿತಾ ಅವರು ಕೊವಿಡ್ ಸಾಂಕ್ರಮಿಕ ರೋಗ ಸಂದರ್ಭದಲ್ಲಿ ಸ್ವಾಬ್ ಕಲೆಕ್ಟರ್ ಮತ್ತು ಗಣಕ ಯಂತ್ರ ನಿರ್ವಾಹಕರ ಹೆಸರಿನಲ್ಲಿ ಲಕ್ಷಾಂತರ ರೂಪಾಯಿಗಳನ್ನು ತಮ ಕುಟುಂಬದವರ ಖಾತೆ ಹಣ ವರ್ಗಾಯಿಸಿ ಬಿಬಿಎಂಪಿ ನಷ್ಟ ಉಂಟು ಮಾಡಿದ್ದಾರೆ ಎಂದು ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್ ರಮೇಶ್ ಮತ್ತು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವದ್ದಿ ಸಂಘದ ಅಧ್ಯಕ್ಷ … Continue reading ಕೋವಿಡ್ ಹೆಸರಿನಲ್ಲಿ ವಂಚಿಸಿದ್ದ ಆರೋಗ್ಯಾಧಿಕಾರಿ ಡಾ.ಸವಿತಾ ವಿರುದ್ಧ ಕ್ರಮ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed