ಡೆಂಘೀ ಚಿಕಿತ್ಸೆಗೆ ಹೆಚ್ಚಿನ ದರ ಪಡೆದರೆ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಗುಂಡೂರಾವ್
ಬೆಂಗಳೂರು,ಜು.15- ಡೆಂಘೀ ಪ್ರಕರಣಗಳಿಗೆ ಖಾಸಗಿ ಆಸ್ಪತ್ರೆಯವರು ಹೆಚ್ಚಿನ ದರ ತೆಗೆದುಕೊಂಡರೆ ಅಂಥವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.ಬಿಜೆಪಿ ಸದಸ್ಯ ಧನಂಜಯ್ಯ ಸರ್ಜಿ ಪರವಾಗಿ ಡಿ.ಎಸ್.ಅರುಣ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ದರ ನಿಗದಿಪಡಿಸಿ ಸುತ್ತೋಲೆ ಹೊರಡಿಸಿದೆ. ಇದನ್ನು ಮೀರಿ ಸಾರ್ವಜನಿಕರಿಂದ ಹೆಚ್ಚಿನ ಹಣ ತೆಗೆದುಕೊಂಡರೆ ಕಾನೂನು ಕ್ರಮ ಖಚಿತ ಎಂದು ಎಚ್ಚರಿಕೆ ಕೊಟ್ಟರು. ಡೆಂಘೀ ಪ್ರಕರಣವನ್ನು ಸರ್ಕಾರ … Continue reading ಡೆಂಘೀ ಚಿಕಿತ್ಸೆಗೆ ಹೆಚ್ಚಿನ ದರ ಪಡೆದರೆ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಗುಂಡೂರಾವ್
Copy and paste this URL into your WordPress site to embed
Copy and paste this code into your site to embed